ಕಾಮಾಕ್ಷಿಪಾಳ್ಯದ 50 ವರ್ಷದ ವ್ಯಕ್ತಿಯೊಬ್ಬರು ತಮ್ಮ ಮನೆಯ ಸಮೀಪದ ಪಾರ್ಕ್ ಗೆ ವಾಕಿಂಗ್ ಗೆ ತೆರಳಿದ್ದರು. ಈ ವೇೆಳೆ, ಏಕಾಏಕಿ ಹೃದಯಾಘಾತವಾಗಿದ್ದು, ಪಾರ್ಕ್ ನಲ್ಲೇ ಕುಸಿದುಬಿದ್ದಿದ್ದರು. ಕೂಡಲೇ ಸ್ಥಳೀಯರು ಅವರನ್ನು ಕಾಡಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ, ಆಸ್ಪತ್ರೆಯಲ್ಲಿ ದಾಖಲಿಸಿಕೊಂಡಿರಲಿಲ್ಲ. ಮತ್ತೊಂದು ಆಸ್ಪತ್ರೆಗೆ ಕರೆದೊಯ್ದರೂ ಅಲ್ಲೂ ದಾಖಲಿಸಿಕೊಂಡಿರಲಿಲ್ಲ. ಹೃದಯಾಘಾತವಾಗಿದ್ದ ಈ ವ್ಯಕ್ತಿಗೆ ಸರಿಯಾಗಿ ಚಿಕಿತ್ಸೆ ಸಿಗದ ಕಾರಣ ಅವರು ಸಾವನ್ನಪ್ಪಿದರು. ಈಗ ಯಾವ ಆಸ್ಪತ್ರೆಯಲ್ಲೂ ಡೆತ್ ಸರ್ಟಿಫಿಕೇಟ್ ಕೂಡ ನೀಡುತ್ತಿಲ್ಲ.
ಹೀಗಾಗಿ ಅಂತ್ಯಕ್ರಿಯೆಗೂ ತೊಡಕಾಗಿದೆ ಎಂದು ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ…
Check Also
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜಾಮೀನು ಪಡೆದಿದ್ದ ಏಳು ಆರೋಪಿಗಳ ಪೈಕಿ ಇಬ್ಬರಿಗೆ ಶ್ಯೂರಿಟಿ ಸಿಕ್ಕಿಲ್ಲ.
Spread the loveಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಪಾಲಾಗಿ ಜಾಮೀನು ಪಡೆದಿದ್ದ ಏಳು ಮಂದಿ ಆರೋಪಿಗಳ ಪೈಕಿ ಇಬ್ಬರಿಗೆ …