ಬೆಳಗಾವಿ-ಬೆಳಗಾವಿ ಜಿಲ್ಲಾಧಿಕಾರಿ ಎಸ್ ಬಿ ಬೊಮ್ಮನಹಳ್ಳಿ ಅವರು ಇಂದು ಮಂಗಳವಾರ ಸೇವಾ ನಿವೃತ್ತಿಹೊಂದಲಿದ್ದು,ಎಂ ಜಿ ಹಿರೇಮಠ ಅವರನ್ನು ಬೆಳಗಾವಿ ಜಿಲ್ಲಾಧಿಕಾರಿಯನ್ನಾಗಿ
ಬೆಳಗಾವಿ-ಬೆಳಗಾವಿ ಜಿಲ್ಲಾಧಿಕಾರಿ ಎಸ್ ಬಿ ಬೊಮ್ಮನಹಳ್ಳಿ ಅವರು ನಾಳೆ ಮಂಗಳವಾರ ಸೇವಾ ನಿವೃತ್ತಿಹೊಂದಲಿದ್ದು,ಎಂ ಜಿ ಹಿರೇಮಠ ಅವರನ್ನು ಬೆಳಗಾವಿ ಜಿಲ್ಲಾಧಿಕಾರಿಯನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ
ಎಂ ಜಿ ಹಿರೇಮಠ ಅವರು ಗದಗ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು ಇವರು ಮೂಲತಹ ಕೆಕೆ ಕೊಪ್ಪ ಗ್ರಾಮದವರು ಎಂದು ತಿಳಿದು ಬಂದಿದೆ.
ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ
ಎಂ ಜಿ ಹಿರೇಮಠ ಅವರು ಗದಗ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು ಇವರು ಮೂಲತಹ ಕೆಕೆ ಕೊಪ್ಪ ಗ್ರಾಮದವರು ಎಂದು ತಿಳಿದು ಬಂದಿದೆ.