Breaking News

ಸಿಹಿ ಕೊಟ್ಟು ಶುಭ ಕೋರಿದ ಬಾಲಚಂದ್ರ ಜಾರಕಿಹೊಳಿ

Spread the love

ಬೆಂಗಳೂರು.

ಕೆಎಂಎಫ್ ಅಧ್ಯಕ್ಷ ಹಾಗೂ ಗೋಕಾಕ ತಾಲುಕಿನ‌ ಅರಭಾವಿ‌‌ ವಿಧಾನಸಭಾ ಕ್ಷೇತ್ರದ ಶಾಸಕ ಬಾಲಚಂದ್ರ ಜಾರಕಿಹೊಳಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಹುಟ್ಟು ಹಬ್ಬದ ನಿಮಿತ್ತ ಶುಭ ಕೋರಿದರು.

ಕೆಎಂಎಫ್ನ ‌ಸಿಹಿ ಪದಾರ್ಥಗಳನ್ನು ತಿನ್ನಿಸುವ ಮೂಲಕ ಬಾಲಚಂದ್ರ ಜಾರಕಿಜೊಳಿ ಅವರು ಸಿಎಂ ಯಡಿಯೂರಪ್ಪ ಅವರಿಗೆ ಶತಾಯುಷಿ ಆಗಲೆಂದು ಹಾರೈಸಿದರು.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ