ಬೆಳಗಾವಿ: ಬಸವಣ್ಣನ ಕುರಿತು ಅವಹೇಳನಕಾರಿ ಬರಹ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಲೇಖಕ ರವಿ ಹಂಜ್ಗೆ (Ravi Hanj) ನೋಟಿಸ್ ಜಾರಿ ಮಾಡಲಾಗಿದೆ.
ನ.26ರ ಒಳಗಾಗಿ ಖುದ್ದು ವಿಚಾರಣೆಗೆ ಹಾಜರಾಗುವಂತೆ ಬೆಳಗಾವಿಯ ಮಾರ್ಕೆಟ್ ಠಾಣೆ ಪೊಲೀಸರು ನೋಟಿಸ್ ನೀಡಿದ್ದಾರೆ.
ಪುಸ್ತಕ ಕುರಿತು ವಿವಾದ ಭುಗಿಲೆದ್ದಿತ್ತು. ಬೆಳಗಾವಿ ಪೊಲೀಸರ ಲೂಕೌಟ್ ನೋಟಿಸ್ ಹಿನ್ನೆಲೆ ಶನಿವಾರ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ರವಿ ಹಂಜ್ ಬಂಧಿಸಲಾಯಿತು.
Laxmi News 24×7