Breaking News

ದುರ್ಗಂಧದ ಗೂಡಾದ ಬೆಳಗಾವಿಯ ಹೊಸ ನಗರ ಬಸ್ ನಿಲ್ದಾಣ ಶಚಾಲಯ

Spread the love

ಬೆಳಗಾವಿಯ ಹೊಸ ನಗರ ಬಸ್ ನಿಲ್ದಾಣ ( CBT ) ಉದ್ಘಾಟನೆಯಾಗಿ ಇನ್ನೂ ಎರಡು ತಿಂಗಳು ಕೂಡ ಆಗಿಲ್ಲಾ, ಅಲ್ಲಿಯ ಶೌಚಾಲಯಗಳ ಪರಿಸ್ಥಿತಿ ನೋಡ್ರಿ.

ಇಲ್ಲಿ ಎಲ್ಲೆಂದರಲ್ಲಿ ಕಸ, ನೀರು ಕೂಡ ಸರಿಯಾಗಿ ಇಲ್ಲಾ. ಈ ಶೌಚಾಲಯಗಳ ದುಸ್ಥಿತಿ ಕಂಡು ನಿಜಕ್ಕೂ ಬೇಸರವಾಯ್ತು.

ದಯವಿಟ್ಟು ಸಂಬಂಧಪಟ್ಟ ಅಧಿಕಾರಿಗಳು ಈ ಶೌಚಾಲಯಗಳ ಶುಚಿತ್ವಕ್ಕೆ ಆಧ್ಯತೆ ನೀಡಿ.


Spread the love

About Laxminews 24x7

Check Also

ಅಕ್ರಮ ಎಸಗಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

Spread the loveಬೆಳಗಾವಿ: ಮಹಾನಗರ ಪಾಲಿಕೆ 8 ಮತ್ತು 9 ವಾರ್ಡ್‌ನಲ್ಲಿನ  ಆಸ್ತಿಗಳಿಗೆ ಮತ್ತೊಬ್ಬರ ಹೆಸರಿನಲ್ಲಿ ಬಾಂಡ್ ಆಧಾರದ ಮೇಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ