Breaking News

ಬೆಳಗಾವಿಗೆ ಆಗಮಿಸಿದ ಉಪ ರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್

Spread the love

ಬೆಳಗಾವಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಯಡೂರಿನಲ್ಲಿ ನಡೆಯುತ್ತಿರುವ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಉಪ ರಾಷ್ಟ್ರಪತಿಗಳಾದ ಸಿ.ಪಿ.ರಾಧಾಕೃಷ್ಣನ್ ಅವರು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಗುರುವಾರ ಆಗಮಿಸಿದರು.

ಈ ವೇಳೆ ಕರ್ನಾಟಕದ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್, ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ, ಮೇಯರ್ ಮಂಗೇಶ್ ಪವಾರ್, ಪ್ರಾದೇಶಿಕ ಆಯುಕ್ತರಾದ ಜಾನಕಿ ಕೆ.ಎಂ., ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಉಪ ರಾಷ್ಟ್ರಪತಿ ಅವರನ್ನು ಸ್ವಾಗತಿಸಿದರು.


Spread the love

About Laxminews 24x7

Check Also

ಬೆಳಗಾವಿ ಅಬಕಾರಿ ಪೊಲೀಸರ ಕಾರ್ಯಾಚರಣೆ: ಗೋವಾ ಮದ್ಯ ವಶ

Spread the loveಬೆಳಗಾವಿ: ಹೋಳಿ ಹಬ್ಬದ ಹಿನ್ನೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇದ ಮಾಡಲಾಗಿತ್ತು. ಇದರಲ ಲಾಭ ಮಾಡೆಯಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ