ಮಟ್ಕಾ ಅಡ್ಡೆ ಮೇಲೆ ಪೊಲೀಸ್ ದಾಳಿ

Spread the love

ಬೆಳಗಾವಿ: ನಗರದ  ಪೊಲೀಸರು ನಡೆಸಿದ 6 ಪ್ರತ್ಯೇಕ ಮಟ್ಕಾ ಅಡ್ಡೆ ಮೇಲಿನ ದಾಳಿ ಪ್ರಕರಣಗಳಲ್ಲಿ  7 ಜನ ಆರೋಪಿ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿತರಾದ ಮೊಹಮ್ಮದ್‌ಶಫಿ ತಹಶೀಲ್ದಾರ (69), ಐಮಾನ್ ಹಸನ್‌ಸಾಬ್ ಚಿಕ್ಕೋಡಿ (33), ಮೊಹ್ಮದ್‌ದಿಲಶಾದ್ ಅನ್ಸಾರಿ (30), ದಾನೀಶ್ ಸಯ್ಯದ್ (23), ಮೊಹ್ಮದ್‌ರಜಾ ಇನಾಮದಾರ್ (27), ಮೊಹ್ಮದ್‌ಯೂನಸ್ ಕಲೀಲ್‌ಅಹ್ಮದ್ (30), ಸಲ್ಮಾನ್ ಅನ್ಸಾರಿ ನಿಯಾಜುದ್ದೀನ್ (30) ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ. ಈ ಕುರಿತು ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Spread the love

About Laxminews 24x7

Check Also

ಪೆಟ್ರೋಲ್ ಸುಂಕ ರೂ. 3ಕ್ಕೆ ಇಳಿಕೆ, ಡೀಸೆಲ್ ಮೇಲೆ ಈಗ ‘ಜೀರೋ’ ಟ್ಯಾಕ್ಸ್ – ನರೇಂದ್ರ ಮೋದಿಜಿ ಅವರಿಗೆ ನಾಗರಿಕರ ಪರವಾಗಿ ಕೃತಜ್ಞತೆಗಳು – ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ

Spread the loveಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು 13 ರೂ.ಗಳಿಂದ 3 ರೂ ಪ್ರತಿ ಲೀಟರ್‌ಗೆ ಇಳಿಸಲಾಗಿದೆ. ಡೀಸೆಲ್ ಮೇಲಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ