ರಾಜ್ಯ ಸರ್ಕಾರದ ಮುಂಬರುವ ಜಂಟಿ ಅಧಿವೇಶನವನ್ನು ಬೆಳಗಾವಿಯ ಸುವರ್ಣ ಸೌಧದಲ್ಲೇ ನಡೆಸಲಾಗುವುದು, ಈ ವಿಚಾರದಲ್ಲಿ ಸಾರ್ವಜನಿಕರಿಗೆ ಯಾವುದೇ ಗೊಂದಲ ಬೇಡ ಮತ್ತು ಸ್ಥಳ ಬದಲಾವಣೆ ಮಾಡುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಕಾನೂನು, ನ್ಯಾಯ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್ ಸ್ಪಷ್ಟಪಡಿಸಿದ್ದಾರೆ.
ಬೆಳಗಾವಿಯಲ್ಲೇ ಮುಂಗಾರು ಅಧಿವೇಶ: ಸಚಿವ ಹೆಚ್.ಕೆ. ಪಾಟೀಲ್
ಗದಗದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು,ಅಧಿವೇಶನ, ಇಂಧನ ದರ ಏರಿಕೆ ಹಾಗೂ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಸೇರಿದಂತೆ ಹಲವು ಪ್ರಮುಖ ವಿಷಯಗಳ ಕುರಿತು ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿದರು.
Laxmi News 24×7