Breaking News
Home / Uncategorized / ಬೆಳಗಾವಿ ಪಾಲಿಕೆ: ಮೇಯರ್-ಸಾಮಾನ್ಯ ಮಹಿಳೆ, ಉಪಮೇಯರ್-ಹಿಂದುಳಿಗ ವರ್ಗ ಬ ಮಹಿಳೆ, ಮೀಸಲಾತಿ ಪ್ರಕಟ

ಬೆಳಗಾವಿ ಪಾಲಿಕೆ: ಮೇಯರ್-ಸಾಮಾನ್ಯ ಮಹಿಳೆ, ಉಪಮೇಯರ್-ಹಿಂದುಳಿಗ ವರ್ಗ ಬ ಮಹಿಳೆ, ಮೀಸಲಾತಿ ಪ್ರಕಟ

Spread the love

ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪಮೇಯರ್ ಮೀಸಲಾತಿ ಘೋಷಣೆ ಆಗಿದೆ:ಮೇಯರ ಸ್ಥಾನವು ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದರೆ, ಉಪಮೇಯರ್ ಸ್ಥಾನ ಹಿಂದುಳಿಗ ವರ್ಗ ಬ ಮಹಿಳೆಗೆ ಮೀಸಲಾಗಿದ್ದು. ಪಾಲಿಕೆ ಚುನಾವಣೆ ಮುಗಿದ ಹಲವು ತಿಂಗಳು ಕಳೆದರೂ ಮೇಯರ್, ಉಪಮೇಯರ್ ಆಯ್ಕೆಗೆ ಮುಹೂರ್ತ ಕೂಡಿ ಬಂದಿರಲಿಲ್ಲ. ಆದರೆ ಇದೀಗ ಮೀಸಲಾತಿ ಘೋಷಣೆ ಆಗಿದ್ದು. ಬಿಜೆಪಿಯಲ್ಲಿಯೇ ಯಾರಿಗೆ ಮೇಯರ್, ಉಪಮೇಯರ್ ಭಾಗ್ಯ ಸಿಗುತ್ತದೆ ಎಂದು ಕಾದು ನೋಡಬೇಕಿದೆ.


Spread the love

About Laxminews 24x7

Check Also

ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಹೊಸ ಟ್ವಿಸ್ಟ್‌.! ಎಲ್ಲರಿಗಿಂತ ಮೊದಲೇ ಡಿಕೆ ಬ್ರದರ್ಸ್‌ʼಗೆ ತಲುಪಿತ್ತಂತೆ.!?

Spread the love ಹಾಸನ : ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಹಾಸನದ ಹಾಲೀ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ