Breaking News

ಜೂನ್ 1ರಿಂದ ಜುಲೈ 18ರವರೆಗೆ ಸುರಿದ ಮಳೆಯಲ್ಲಿ 775 ಮನೆಗಳಿಗೆ ಹಾನಿ

Spread the love

ಬೆಳಗಾವಿ: ಬೆಳಗಾವಿಯಲ್ಲಿ ಭಾರೀ ಮಳೆಯಾಗಿದ್ದು, ಕಳೆದ ಎರಡು ವಾರಗಳಿಂದ ಸುರಿದ ನಿರಂತರ ಮಳೆಗೆ ಜಿಲ್ಲೆಯ ಜನ ತತ್ತರಿಸಿದ್ದಾರೆ.

 

ಜೂನ್ 1ರಿಂದ ಜುಲೈ 18ರವರೆಗೆ ಸುರಿದ ಮಳೆಯಲ್ಲಿ 775 ಮನೆಗಳಿಗೆ ಹಾನಿಯಾಗಿದ್ದು, ಜಿಲ್ಲೆಯಲ್ಲಿ ಮೂರು ಮನೆಗಳು ಸಂಪೂರ್ಣ ನೆಲಸಮವಾಗಿದೆ.

ಸವದತ್ತಿಯಲ್ಲಿ 191, ಬೈಲಹೊಂಗಲದಲ್ಲಿ 112, ಕಿತ್ತೂರಿನಲ್ಲಿ 99, ರಾಮದುರ್ಗದಲ್ಲಿ 92, ಚಿಕ್ಕೋಡಿಯಲ್ಲಿ 89, ಬೆಳಗಾವಿಯಲ್ಲಿ 42 ಮನೆಗಳಿಗೆ ಮಳೆಯಿಂದ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್​ ಪಾಟೀಲ್ ಮಾಹಿತಿ ನೀಡಿದ್ದು, ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ