Breaking News

ಇಂದು ಕೊರೋನಾ ರಣಕೇಕೆ: 839 ಹೊಸ ಪ್ರಕರಣ, 10 ಸಾವು

Spread the love

ಬೆಳಗಾವಿ ಜಿಲ್ಲೆಯಲ್ಲಿ ಇಂದು ಮತ್ತೆ ಕೊರೋನಾ ಅಟ್ಟಹಾಸ ಮೆರೆದಿದೆ. ಇಂದು ಒಂದೇ ದಿನ ಹೊಸದಾಗಿ 839 ಜನರಲ್ಲಿ ಮಹಾಮಾರಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. 10 ಸೋಂಕಿತರು ಬಲಿಯಾಗಿದ್ದಾರೆ.

 

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗುರುವಾರ ಹೊರಡಿಸಿದ ಹೆಲ್ತ್ ಬುಲೆಟಿನ್‍ನಲ್ಲಿ ಮತ್ತೆ 839 ಕೊರೊನಾ ಪಾಸಿಟಿವ್ ಕೇಸ್‍ಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 68,621 ಕ್ಕೆ ಏರಿಕೆಯಾಗಿದೆ.
ಅಥಣಿ ತಾಲೂಕಿನಲ್ಲಿ 39, ಬೆಳಗಾವಿಯಲ್ಲಿ 291, ಬೈಲಹೊಂಗಲದಲ್ಲಿ 42, ಚಿಕ್ಕೋಡಿ 193, ಗೋಕಾಕ 21, ಹುಕ್ಕೇರಿ 73, ಖಾನಾಪುರ 17, ರಾಮದುರ್ಗ 37, ರಾಯಬಾಗ 78, ಸವದತ್ತಿ 22, ಇತರೆ 26 ಪ್ರಕರಣಗಳು ಇಂದು ಒಂದೇ ದಿನ ದಾಖಲಾಗಿವೆ.
ಅದೇ ರೀತಿ ಒಟ್ಟು ಗುಣಮುಖರಾದವರ ಸಂಖ್ಯೆ 55,738 ಕ್ಕೆ ಏರಿಕೆಯಾಗಿದೆ. ಇನ್ನು 12,286 ಕೊರೊನಾ ಆಕ್ಟಿವ್ ಕೇಸ್‍ಗಳು ಬಾಕಿಯಿವೆ.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ