Breaking News

ಖಾಕಿ ರೇಡ್ ಬೆಳಗಾವಿಯಲ್ಲಿ ಅನ್ನಭಾಗ್ಯ ಅಕ್ಕಿ ವಶ

Spread the love

ಬೆಳಗಾವಿ ನಗರದ ಖಡೇಬಜಾರ ಪೊಲೀಸ್ ಠಾಣಾ ವ್ಯಾಪ್ತಿಯ ಶೆರಿಗಲ್ಲಿಯಲ್ಲಿ ಸರ್ಕಾರ ವಿತರಿಸುವ ಪಡಿತರ ಅಕ್ಕಿಯನ್ನು ಮಾರಾಟ ಮಾಡುತ್ತಿದ್ದಾಗ ರೇಡ್ ಮಾಡಿ 3 ಜನ ಆರೋಪಿಗಳನ್ನು ಬಂಧಿಸಲಾಗಿದೆ.-

1, ಸುಹಾಸ ಸುರೇಶ್ ಪಿಳವಕರ, ಸಾ: ವಡಗಾಂವಿ, ಅನಂ-2 ಮಹಾದೇವ ಲಕ್ಷ್ಮಣ ಪಾಟೀಲ್, ಸಾ: ಧಾಮನೆ, ಹಾಗೂ ಆರೋಪಿ-3 ಅಹಮದ ಬಸೀರ ಅಹಮದ, ಸಾ: ವೀರಭದ್ರನಗರ, ಬೆಳಗಾವಿ ರವರನ್ನು ಬಂಧಿಸಲಾಗಿದೆ

ಖಡೇಬಜಾರ ಪೊಲೀಸ್ ಠಾಣೆಯ ಪೊಲೀಸ್ ಇನ್ಸಪೆಕ್ಟರ್ ಶ್ರೀ ದೀರಜ್ ಬಿ ಶಿಂಧೆ ಹಾಗೂ ಅವರ ಸಿಬ್ಬಂದಿಯವರು ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ರೇಡ್ ಮಾಡಿ ಒಂದು ಐಸರ್ ಕಂಪನಿಯ ಗುಡ್ಸ್ ವಾಹನ ಹಾಗು 2950 ಕೆಜಿ ತೂಕದ 118 ಅಕ್ಕಿ ಚೀಲಗಳನ್ನು ಅವುಗಳ ಬೆಲೆ 66375 ರೂಪಾಯಿ ಮೌಲ್ಯದ ಅಕ್ಕಿಯನ್ನು ಜಪ್ತ ಮಾಡಿದ್ದು ತನಿಖೆ ಮುಂದುವರಿದಿದೆ…


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ