Breaking News

ಬೆಳಗಾವಿ ಜಿಲ್ಲೆಯಲ್ಲಿ ಸಿಡಿದ ಕೊರೊನಾ ಬಾಂಬ್: ಇಂದು 977 ಪಾಸಿಟಿವ್, 4 ಸಾವು

Spread the love

ಬೆಳಗಾವಿ ಜಿಲ್ಲೆಯಲ್ಲಿ ಇಂದು ಮಹಾಮಾರಿ ಕೊರೊನಾ ಮತ್ತೆ ತನ್ನ ಅಟ್ಟಹಾಸ ಮೆರೆದಿದೆ. ಇಂದು ಹೊಸದಾಗಿ 977 ಹೊಸ ಕೊರೊನಾ ಕೇಸ್‍ಗಳು ಪತ್ತೆಯಾಗಿವೆ. ಅದೇ ರೀತಿ ನಾಲ್ವರು ಸಾವನ್ನಪ್ಪಿದ್ದಾರೆ.ಮಂಗಳವಾರ ಬೆಳಗಾವಿ ಜಿಲ್ಲಾ ಆರೋಗ್ಯ ಇಲಾಖೆ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿದ ಹೆಲ್ತ್ ಬುಲೆಟಿನ್‍ನಲ್ಲಿ ಜಿಲ್ಲೆಯಲ್ಲಿ 977 ಹೊಸ ಕೇಸ್‍ಗಳು ಕಾಣಿಸಿಕೊಂಡಿವೆ. ಅದೇ ರೀತಿ ಇಂದು ನಾಲ್ವರು ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಬೆಳಗಾವಿಯ 36 ವರ್ಷ ವ್ಯಕ್ತಿ, 64 ವರ್ಷದ ವೃದ್ಧ, 73 ವರ್ಷದ ವೃದ್ಧೆ ಹಾಗೂ ಸವದತ್ತಿ ತಾಲೂಕಿನ 66 ವರ್ಷದ ವ್ಯಕ್ತಿ ಮೃತರಾದವರು ಎಂದು ಗುರುತಿಸಲಾಗಿದೆ.

ಇನ್ನು ಬೆಳಗಾವಿ ನಗರ ತಾಲೂಕಿನಲ್ಲಿ-640, ಅಥಣಿ-40, ಬೈಲಹೊಂಗಲ್-28, ಚಿಕ್ಕೋಡಿ-39, ಗೋಕಾಕ-47, ಹುಕ್ಕೇರಿ-35, ಖಾನಾಪುರ-21, ರಾಮದುರ್ಗ-62, ರಾಯಬಾಗ್-13, ಸವದತ್ತಿ-50, ಇತರೆ 2 ಸೇರಿ ಒಟ್ಟು 977 ಹೊಸ ಕೇಸ್‍ಗಳು ಇಂದು ಪತ್ತೆಯಾಗಿವೆ.


Spread the love

About Laxminews 24x7

Check Also

 ಜಿಲ್ಲೆಯಲ್ಲಿ ಶೇ.75ರಷ್ಟು ಮತದಾರರ ಪಟ್ಟಿ ಮ್ಯಾಪಿಂಗ್ ಪೂರ್ಣ

Spread the loveಮತದಾರರ ಪಟ್ಟಿಯ ವಿಶೇಷ   ಪರಿಷ್ಮರಣೆಯ ಪೂರ್ವಸಿದ್ಧತೆ ಭಾಗವಾಗಿ 2022ರ ಮತದಾರರ ಪಟ್ಟಿಗೆ 2025ರ ಮತದಾರರ ಪಟ್ಟಿಯನ್ನು ಮ್ಯಾಪಿಂಗ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ