Home / Uncategorized / ಬೆಳಗಾವಿಯ 19 ವರ್ಷದ ಯುವತಿ ಕಾಣೆ

ಬೆಳಗಾವಿಯ 19 ವರ್ಷದ ಯುವತಿ ಕಾಣೆ

Spread the love

ಬೆಳಗಾವಿ : ಅನಗೋಳ ನಿವಾಸಿಯಾದ 19 ವರ್ಷದ ಸ್ವಾತಿ ಸದಾನಂದ ಕಮ್ಮಾರ ಜ.4 ರಂದು ಕಾಣೆಯಾಗಿದ್ದಾಳೆ.

ಪಾಂಗೂಳ ಗಲ್ಲಿಯಲ್ಲಿರುವ ಸಾಯಿ ಲಕ್ಷ್ಮಿ ಇಂಡೋಲಿಯನ್ ಬಟ್ಟೆ ಅಂಗಡಿಗೆ ಕೆಲಸಕ್ಕೆ ಹೋಗಿದ್ದಳು. ಸಂಜೆ 4 ಗಂಟೆಗೆ ಮಾಲೀಕರಿಂದ 1400 ರೂಪಾಯಿ ಹಣ ಪಡೆದು ಕೆಲಸಕ್ಕೆ ಬರುವುದಿಲ್ಲವೆಂದು ಮರಳಿದ್ದಾಳೆ.

ಆದರೆ ಮನೆಗೆ ಬಾರದೆ ಕಾಣೆಯಾಗಿದ್ದು, ಬೆಳಗಾವಿ ಮಾರ್ಕೇಟ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ವಾತಿ ಸದಾನಂದ ಕಮ್ಮಾರ 5 ಪೂಟ 1 ಇಂಚು ಎತ್ತರವಿದ್ದು, ಗೋದಿ ಕೆಂಪು ಮುಖದ ಬಣ್ಣ, ದುಂಡು ಮುಖ, ಚೂಪಾದ ಮೂಗು, ಕಪ್ಪು ಕೂದಲು, ಸದೃಢ ಮೈಕಟ್ಟು ಹೊಂದಿರುತ್ತಾರೆ. ಅರಿಶಿಣ ಕಲರ್ ಚೂಡಿ, ಕಪ್ಪು ಬಣ್ಣದ ಪ್ಯಾಂಟ ಧರಿಸಿರುತ್ತಾರೆ. ಮರಾಠಿ, ಕನ್ನಡ, ಹಿಂದಿ ಭಾಷೆ ಮಾತನಾಡುತ್ತಾರೆ.
ಈ ಪ್ರಕಾರ ಚಹರೆಯುಳ್ಳ ಮಹಿಳೆ ಬಗ್ಗೆ ಸುಳಿವು ಸಿಕ್ಕಲ್ಲಿ ದೂರವಾಣಿ ಸಂಖ್ಯೆ 0831-2405242 ಗೆ ಸಂಪರ್ಕಿಸಿ.


Spread the love

About Laxminews 24x7

Check Also

5 ರೂಪಾಯಿ ಡಾಕ್ಟರ್ ಎಂದೇ ಖ್ಯಾತರಾದ ಡಾ.ಶಂಕರೇಗೌಡರಿಗೆ ಹೃದಯಾಘಾತ!?

Spread the love ಮಂಡ್ಯ: ಐದು ರೂಪಾಯಿ ಡಾಕ್ಟರ್​ ಎಂದೇ ಖ್ಯಾತರಾಗಿರುವ ಡಾ.ಶಂಕರೇಗೌಡರಿಗೆ ಲಘು ಹೃದಯಾಘಾತವಾಗಿದೆ. ಸದ್ಯ ಅವರನ್ನ ಮೈಸೂರಿನ ಖಾಸಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ