Breaking News

ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಜೊತೆಗೆ ಮಹತ್ವದ ಸಭೆ

Spread the love

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಂತಹಂತವಾಗಿ ಲಾಕ್ ಡೌನ್ ಸಡಿಲಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.

 

ಇಂದು ಸೂರ್ಯಗ್ರಹಣ : ದೇಶದಲ್ಲಿ ಎಲ್ಲೆಲ್ಲಿ ಸೂರ್ಯಗ್ರಹಣ ಗೋಚರ?

 

ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಜೊತೆಗೆ ಮಹತ್ವದ ಸಭೆ ನಡೆಯಲಿದ್ದು, ಸೋಮವಾರದಿಂದ ಹಂತ ಹಂತವಾಗಿ ನಿರ್ಬಂಧ ತೆರವು ಮಾಡುವುದು ಬಹುತೇಕ ಫಿಕ್ಸ್ ಆಗಿದೆ ಎನ್ನಲಾಗಿದೆ.

 

ಕೇಂದ್ರ ಸರ್ಕಾರದಿಂದ ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್ : ಭತ್ತ, ರಾಗಿ ಸೇರಿ 12 ಬೆಳೆಗಳ ಬೆಂಬಲ ಬೆಲೆ ಏರಿಕೆ

 

ಕೊರೊನಾ ಎರಡನೇ ಅಲೆ ಪ್ರಭಾವ ತಗ್ಗುತ್ತಿದ್ದರೂ ಕೆಲವು ಜಿಲ್ಲೆಗಳಲ್ಲಿ ಗಂಭೀರ ಪರಿಸ್ಥಿತಿಯಿದೆ.

 

 

ಕೋವಿಡ್‌ ಕುರಿತ ಎಲ್ಲಾ ಲೇಟೆಸ್ಟ್‌ ಅಪ್‌ಡೇಟ್ಸ್‌ ಓದಿ

 

 

ಈ ಹಿನ್ನೆಲೆಯಲ್ಲಿ ರಾಜ್ಯವ್ಯಾಪಿ ಏಕಸ್ವರೂಪದ ಆನ್ ಲಾಕ್ ಜಾರಿಗೊಳಿಸುವುದು ಅನುಮಾನ. ತಜ್ಞರ ಸಲಹೆ ಪ್ರಕಾರ ಹೊಸ ಪ್ರಕರಣಗಳು 5 ಸಾವಿರಕ್ಕಿಂತ ಕಡಿಮೆ ಹಾಗೂ ಪಾಸಿಟಿವಿಟಿ ದರ ಶೇ. 5ಕ್ಕಿಂತಲೂ ಕಡಿಮೆ ಇದ್ದರೆ ಮಾತ್ರ ಅನ್ ಲಾಕ್ ಮಾಡುವುದು ಸೂಕ್ತ ಎಂದು ತಿಳಿಸಿದ್ದಾರೆ ಎನ್ನಲಾಗಿದೆ.

 

SSLC ಪರೀಕ್ಷೆ ಸಿದ್ಧತೆ ಕುರಿತಂತೆ ಶಿಕ್ಷಣ ಸಚಿವರಿಂದ ಮಹತ್ವದ ಮಾಹಿತಿ


Spread the love

About Laxminews 24x7

Check Also

ಹಸಿದ ಹೊಟ್ಟೆಗೆ ಆಸರೆ: ಮುನವಳ್ಳಿಯಲ್ಲಿ ಇಂದಿರಾ ಕ್ಯಾಂಟಿನ್ ಲೋಕಾರ್ಪಣೆ!

Spread the love​”ಬಡವರ ಮತ್ತು ಶ್ರಮಿಕ ವರ್ಗದ ಜನರ ಹಸಿವು ನೀಗಿಸುವ ಉದ್ದೇಶದಿಂದ, ಇಂದು ಮುನವಳ್ಳಿ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಲಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ