Breaking News

ನ್ಯಾಯಾಧೀಶರಿಗೆ ಬೆದರಿಕೆ ಕರೆ; ಮತ್ತೋರ್ವ ಆರೋಪಿ ಬಂಧನ

Spread the love

ಬೆಂಗಳೂರು: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ತೀರ್ಪು ನೀಡಿರುವ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ವಿಧಾನಸೌಧ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ.

 

ಜಮಾಲ್ ಮಹಮ್ಮದ್ ಉಸ್ಮಾನಿಯ ಬಂಧಿತ ಆರೋಪಿ. ಆರೋಪಿಯನ್ನು ಈಗಾಗಲೇ ನ್ಯಾಯಾಧೀಶರ ಮುಂದೆ ಹಾಜರುಪಡಿಸಿರುವ ಪೊಲೀಸರು 8 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದಿದ್ದಾರೆ.

 

ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಪ್ರಕರಣ ಸಂಬಂಧ ಈಗಾಗಲೇ ಕೋವೈ ರೆಹಮತ್ ಉಲ್ಲಾನನ್ನು ಪೊಲೀಸರು ಬಂಧಿಸಿದ್ದರು. ಇಬ್ಬರೂ ತಮಿಳುನಾಡಿನ ತೌಹೀದ್ ಜಮಾತ್ ನ ಸದಸ್ಯರು ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ