Breaking News

ನಾಳೆ ಪೋಲಿಯೋ ಲಸಿಕೆ ಅಭಿಯಾನ; ಹತ್ತಿರದ ಲಸಿಕಾ ಕೇಂದ್ರದ ಬಗ್ಗೆ ಮಾಹಿತಿಗೆ ಈ ಆಪ್ ಬಳಸಿ

Spread the love

ನಾಳೆ ಭಾನುವಾರ, ಜನವರಿ 31ರಂದು ರಾಜ್ಯಾದ್ಯಂತ ಪೋಲಿಯೋ ಲಸಿಕೆ ಅಭಿಯಾನ ನಡೆಯಲಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು, ಈ ಹಿಂದೆ ಎಷ್ಟೇ ಬಾರಿ ಪೋಲಿಯೋ ಲಸಿಕೆ ಹಾಕಿಸಿದ್ದರೂ 5 ವರ್ಷದೊಳಗಿನ ಎಲ್ಲ ಮಕ್ಕಳಿಗೂ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು ಎಂದು ಪೋಷಕರಲ್ಲಿ ಮನವಿ ಮಾಡಿದ್ದಾರೆ.

ನಿಮ್ಮ ಹತ್ತಿರದ ಲಸಿಕಾ ಕೇಂದ್ರದ ಬಗ್ಗೆ ಮಾಹಿತಿ ಪಡೆಯಲು ಈ ಆಪ್ ಬಳಸಿ.


Spread the love

About Laxminews 24x7

Check Also

ಶಾಸಕ ಬಸವರಾಜ್ ಶಿವಗಂಗಾ ಪಿಎ ಆತ್ಮಹತ್ಯೆ

Spread the loveಬೆಂಗಳೂರು: ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ  ಪಿಎ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಉಪ್ಪಾರಪೇಟೆ ಬಳಿಯ ಲಾಡ್ಜ್‌ನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ