Breaking News

ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ

Spread the love

ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡಲಾಗುವುದು, AAI ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಅಭಿಪ್ರಾಯ ಪಡೆಯಲಾಗುವುದು, 2ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕಾರ್ಯ ಸಾಧ್ಯತಾ ವರದಿ ಸಲ್ಲಿಸಲಾಗುವುದು, 7 ದೇಶಿಯ ವಿಮಾನ ನಿಲ್ದಾಣ ಅಭಿವೃದ್ಧಿಗಾಗಿ 1,593 ಕೋಟಿ ರೂ. ಮೀಸಲಿಡಲಾಗುವುದು. ಏರ್​ಪೋರ್ಟ್​ಗಳ ಅಭಿವೃದ್ಧಿಗೆ ಈ ವರ್ಷ 200 ಕೋಟಿ ರೂ. ಅನುದಾನ,ವಿಜಯಪುರ, ಶಿವಮೊಗ್ಗದಲ್ಲಿ ಫ್ಲೈಟ್ ಟ್ರೈನಿಂಗ್ ಸ್ಕೂಲ್ ನಿರ್ಮಾಣ ಮಾಡಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.


Spread the love

About Laxminews 24x7

Check Also

ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಪೌರಕಾರ್ಮಿಕರಿಗೆ ಆರೋಗ್ಯ ತಪಾಸಣೆ

Spread the loveಬೆಂಗಳೂರು: ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ 1,934 ಪೌರಕಾರ್ಮಿಕರಿಗೆ ಬುಧವಾರ ಆರೋಗ್ಯ ತಪಾಸಣೆ ನಡೆಸಲಾಯಿತು. ಬೆಂಗಳೂರು ದಕ್ಷಿಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ