Breaking News

ಬಾಗಲಕೋಟ ಜಿಲ್ಲೆಯಲ್ಲಿ ಮತ್ತೆ 17 ಜನ ಕೋವಿಡನಿಂದ ಗುಣಮುಖ ….

Spread the love

ಬಾಗಲಕೋಟ ಜಿಲ್ಲೆಯಲ್ಲಿ ಮತ್ತೆ 17 ಜನ ಕೋವಿಡನಿಂದ ಗುಣಮುಖ ….

ಗುಣಮುಖರಾದವರ ಸಂಖ್ಯೆ 62ಕ್ಕೆ ಏರಿಕೆ …

ಢಾಣಕಶಿರೂರ ಗ್ರಾಮದ 19 ವರ್ಷದ ಯುವತಿ ಪಿ-704,

ಜಮಖಂಡಿಯ 17 ವರ್ಷದ ಓರ್ವ ಬಾಲಕ ಪಿ-894, 22 ವರ್ಷದ ಯುವಕ ಪಿ-893,

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹೊಸರಿತ್ತಿ ಗ್ರಾಮದ 32 ವರ್ಷದ ಪಿ-892 ಗುಣಮುಖರಾದವರು

ಮುಧೋಳ ನ ಓರ್ವ ಸಾರಿ ಕೇಸ್ ಸೇರಿದಂತೆ 13 ಜನರಿಗೆ ತಬ್ಲಿಘಿ ಜಮಾತ ನಂಟಿನಿಂದ ಸೋಂಕು ತಗಲಿದ್ದು, ಈಗ ಎಲ್ಲರು ಗುಣಮುಖರಾಗಿದ್ದಾರೆ ಪಿ-870, ಪಿ-871, ಪಿ-872, ಪಿ-873, ಪಿ-874, ಪಿ-875, ಪಿ-876, ಪಿ-893, ಪಿ-894, ಪಿ-895, ಪಿ-896, ಪಿ-897, ಪಿ-899 ಇವರು ಕೋವಿಡ್ ಗುಣಮುಖರಾದರು

ಗುಣಮುಖರಾದವರಿಗೆ ಜಿಲ್ಲಾಧಿಕಾರಿ ಕ್ಯಾಪ್ಟನ್ ರಾಜೇಂದ್ರ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ ಪ್ರಮಾಣ ಪತ್ರ ವಿತರಣೆ

ಚಪ್ಪಾಳೆ ತಟ್ಟು ಮೂಲಕ ಬೀಳ್ಕೊಡುಗೆ

ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಪ್ರಕಾಶ ಬಿರಾದಾರ ಸೇರಿದಂತೆ ಜಿಲ್ಲಾ ಆಸ್ಪತ್ರೆಯ ಎಲ್ಲ ಸಿಬ್ಬಂದಿಗಳು ಉಪಸ್ಥಿತಿತರಿದ್ದರು


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ