Breaking News

ಬೆಳಗಾವಿ-ಲಾಕ್ ಡೌನ್ ಸಂಧರ್ಭದಲ್ಲಿಆಸ್ಪತ್ರೆ ಬಳಿ ಮಹಿಳೆಯಬ್ಬಳ ರಸ್ತೆಯಲ್ಲೇ ಹೆರಿಗೆ

Spread the love

ಬೆಳಗಾವಿ- ಬೆಳಗಾವಿಯ ಶಹಾಪೂರ ಪ್ರದೇಶದ ಮಾಹಿ ಆಸ್ಪತ್ರೆ ಬಳಿ ಮಹಿಳೆಯಬ್ಬಳ ರಸ್ತೆಯಲ್ಲೇ ಹೆರಿಗೆ ಆದ ಘಟನೆ ನಡೆದಿದೆ.

ಮಹಿಳೆಯನ್ನು ಹೆರಿಗೆಗಾಗಿ ಮಕ್ಕಳ ಆಸ್ಪತ್ರೆಗೆ ತರಲಾಗಿತ್ತು ಆದರೆ ಈ ಆಸ್ಪತ್ರೆ ಬಂದ್ ಆಗಿತ್ತು ಅದಕ್ಕೆ ಈ ಮಹಿಳೆಯನ್ನು ಬೇರೆ ಆಸ್ಪತ್ರೆಗೆ ವಾಪಸ್ ಕರೆದುಕೊಂಡು ಹೋಗುವ ಸಂಧರ್ಭದಲ್ಲಿ ಮಹಿಳೆಯ ಹೆರಿಗೆ ರಸ್ತೆಯಲ್ಲೇ ಆಗಿದೆ .

ವಡಗಾವಿ ಮೂಲದ ಈ ಮಹಿಳೆಯನ್ನು ಲಾಕ್ ಡೌನ್ ಸಂಧರ್ಭದಲ್ಲಿ ಎಲ್ಲ ಖಾಸಗಿ ಆಸ್ಪತ್ರೆಗಳು ಬಂದ್ ಆಗಿರುವ ಹಿನ್ನಲೆಯಲ್ಲಿ ಮಾಹಿ ಎಂಬ ಮಕ್ಕಳ ಆಸ್ಪತ್ರೆಗೆ ತೆಲಾಗಿತ್ತು .
ಸ್ಥಳೀಯ ಮಹಿಳೆಯರು ಸೇರಿ ಹೆರಿಗೆ ಮಾಡಿಸಿ ಮಾನವೀಯತೆ ಮೆರೆದಿದ್ದಾರೆ.

ರಸ್ತೆಯಲ್ಲೇ ಹೆರಿಗೆ ಆಗಿದ್ದು ತಾಯಿ ಮತ್ತು ಮಗು ಆರೋಗ್ಯ ವಾಗಿದ್ದಾರೆ .ಸ್ಳಳಕ್ಕೆ ದೌಡಾಯಿಸಿದ ಶಹಾಪೂರ ಪೋಲೀಸರು ತಾಯಿ ಮತ್ತು ಮಗುವನ್ನು ಆಸ್ಪತ್ರೆಗೆ ಸೇರಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ