Breaking News

ಇಂದು ಇಬ್ಬರು ಕೊವಿಡ್ ಸೊಂಕೀತರು ಗುಣಮುಖ, ಬಿಡುಗಡೆ: ಕುಡಚಿ ಪಟ್ಟಣ ಈಗ ಕೋರಾನಾ ಮುಕ್ತ

Spread the love

ಬೆಳಗಾವಿ:ಕೋವಿಡ್-೧೯ ಸೋಂಕು ತಗುಲಿದ್ದ  ಮಹಿಳೆಯು ಸೇರಿದಂತೆ ಇಬ್ಬರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದಬಿಡುಗಡೆಮಾಡಲಾಗಿದೆ. ಈ ಮೂಲಕ ಈಗ ಕುಡಚಿ ಪಟ್ಟಣ ಕೊರೋನಾ ಮುಕ್ತವಾಗಿದೆ.
ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ  ರಾಯಬಾಗ ತಾಲ್ಲೂಕಿನ ಕುಡಚಿಯ ಇಬ್ಬರು ಗುಣಮುಖರಾಗಿ ಬಿಡುಗಡೆ ಹೊಂದಿರುತ್ತಾರೆ ಎಂದು ಬಿಮ್ಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ರಾಯಬಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ಒಟ್ಟು ಹದಿನೆಂಟು ಕೊರೋನಾ ಸೊಂಕೀತರ ಪತ್ತೆಯಾಗಿದ್ದರು. ಇವತ್ತು ಇಬ್ಬರು ಗುಣಮುಖರಾದ ಬಳಿಕ ಮನೆಗೆ ಸೇರಿದ್ದು ಈಗ ಕುಡಚಿ ಪಟ್ಟಣ ಕೊರೋನಾ ಮುಕ್ತವಾಗಿದೆ.
ಬಿಡುಗಡೆ ಹೊಂದಿದವರ ವಿವರ:
ಕುಡಚಿ
 ಪಿ-575
ಪಿ-576

Spread the love

About Laxminews 24x7

Check Also

ಬಜೆಟ್‌ನಲ್ಲಿ ಲೋಕೋಪಯೋಗಿ ಇಲಾಖೆಗೆ ಹೆಚ್ಚಿನ ಹಣ ನೀಡಿಲ್ಲ : ಸಚಿವ ಸತೀಶ್‌ ಜಾರಕಿಹೊಳಿ

Spread the loveಬೆಂಗಳೂರು: ಸೇತುವೆಗಳ ನಿರ್ಮಾಣ ಹಾಗೂ ಇತರ ಕಾಮಗಾರಿಗಳನ್ನು ಒಳಗೊಂಡು ಲೋಕೋಪಯೋಗಿ ಇಲಾಖೆಗೆ ಬಜೆಟ್‌ನಲ್ಲಿ ಹೆಚ್ಚಿನ ಹಣ ನೀಡಿರುವುದರಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ