Breaking News

ಬೆಳಗಾವಿ,:ಕೋವಿಡ್-೧೯: ಮತ್ತೇ ಇಬ್ಬರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್

Spread the love

ಕೋವಿಡ್-೧೯: ಮತ್ತೇ ಇಬ್ಬರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್ ಬೆಳಗಾವಿ, ಏ.೨೧(ಕರ್ನಾಟಕ ವಾರ್ತೆ): ಕೋವಿಡ್-೧೯ ಸೋಂಕು ತಗುಲಿದ್ದ ಇಬ್ಬರು ವ್ಯಕ್ತಿಗಳು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ತಿಳಿಸಿದ್ದಾರೆ.

ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿ ಗ್ರಾಮದ ೨೦ ವರ್ಷದ ಯುವಕ(ಪಿ-೧೨೮) ಹಾಗೂ ರಾಯಬಾಗ ತಾಲ್ಲೂಕು ಕುಡಚಿಯ ೪೦ ವರ್ಷದ ವ್ಯಕ್ತಿ (ಪಿ-೧೪೮)ಯನ್ನು ಇಂದು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿರುತ್ತದೆ.


Spread the love

About Laxminews 24x7

Check Also

ಎಲ್ಲ ಜಾತಿ, ಜನಾಂಗ ಒಟ್ಟುಗೂಡಿಸಿಕೊಂಡು ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ

Spread the love ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಎಲ್ಲ ಜಾತಿ, ಜನಾಂಗ ಒಟ್ಟುಗೂಡಿಸಿಕೊಂಡು ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ. ಇಲ್ಲಿಯವರೆಗೆ 150ಕ್ಕೂ ಅಧಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ