Breaking News

ಬುಧವಾರ ಯಾವುದೇ ಪಾಸಿಟಿವ್ ಬೆಳಗಾವಿಯಲ್ಲಿ ಇಲ್ಲ

Spread the love

ಬೆಳಗಾವಿ – ಬುಧವಾರ ಬೆಳಗಿನ ಹಲ್ತ ಬುಲಿಟೀನ್ ಬಿಡುಗಡೆಯಾಗಿದ್ದು ,ಬೆಳಗಾವಿಯ ಯಾವುದೇ ಪಾಸಿಟೀವ್ ಕೇಸ್ ಪತ್ತೆ ಆಗಿಲ್ಲ. ಹೀಗಾಗಿ ಬುಧವಾರ ಬೆಳಗಿನ ಬುಲಿಟೀನ್ ಬೆಳಗಾವಿ ಪಾಲಿಗೆ ಲಕ್ಕೀ… ರ್ರೀ

ರಾಜ್ಯದ ವಿವಿಧ ಜಿಲ್ಲೆಗಳ 7 ಪಾಸಿಟೀವ್ ಕೇಸ್ ಗಳು ಬೆಳಕಿಗೆ ಬಂದಿವೆ ಆದ್ರೆ ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಪಾಸಿಟೀವ್ ಪ್ರಕರಣಗಳು ಬೆಳಕಿಗೆ ಬಂದಿಲ್ಲ .ಹೀಗಾಗಿ ಬೆಳಗಾವಿ ಜಿಲ್ಲೆ ದಿನದಿಂದ ದಿನಕ್ಕೆ ಕೊರೊನಾ ಮಹಾಮಾರಿಯಿಂದ ದೂರ ಸರಿಯುತ್ತಿದೆ

ಬೆಳಗಾವಿ ಜಿಲ್ಲೆಯಲ್ಲಿ ಈ ಮೊದಲು 43 ಪಾಸಿಟೀವ್ ಕೇಸ್ ಗಳು ಪತ್ತೆಯಾಗಿವೆ ,ಇದರಲ್ಲಿ ಮೂರು ಜನ ಗುಣಮುಖರಾಗಿ ಡಿಸ್ಚಾರ್ಜ ಆಗಿದ್ದಾರೆ.ಒಬ್ಬರು ಮೃತಪಟ್ಟಿದ್ದು ,39 ಸೊಂಕಿತರು ಮಾತ್ರ ಆ್ಯಕ್ಟೀವ್ ಆಗಿದ್ದಾರೆ


Spread the love

About Laxminews 24x7

Check Also

ಅಕ್ರಮ ಎಸಗಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

Spread the loveಬೆಳಗಾವಿ: ಮಹಾನಗರ ಪಾಲಿಕೆ 8 ಮತ್ತು 9 ವಾರ್ಡ್‌ನಲ್ಲಿನ  ಆಸ್ತಿಗಳಿಗೆ ಮತ್ತೊಬ್ಬರ ಹೆಸರಿನಲ್ಲಿ ಬಾಂಡ್ ಆಧಾರದ ಮೇಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ