Breaking News
Home / ಜಿಲ್ಲೆ / ಬುಧವಾರ ಯಾವುದೇ ಪಾಸಿಟಿವ್ ಬೆಳಗಾವಿಯಲ್ಲಿ ಇಲ್ಲ

ಬುಧವಾರ ಯಾವುದೇ ಪಾಸಿಟಿವ್ ಬೆಳಗಾವಿಯಲ್ಲಿ ಇಲ್ಲ

Spread the love

ಬೆಳಗಾವಿ – ಬುಧವಾರ ಬೆಳಗಿನ ಹಲ್ತ ಬುಲಿಟೀನ್ ಬಿಡುಗಡೆಯಾಗಿದ್ದು ,ಬೆಳಗಾವಿಯ ಯಾವುದೇ ಪಾಸಿಟೀವ್ ಕೇಸ್ ಪತ್ತೆ ಆಗಿಲ್ಲ. ಹೀಗಾಗಿ ಬುಧವಾರ ಬೆಳಗಿನ ಬುಲಿಟೀನ್ ಬೆಳಗಾವಿ ಪಾಲಿಗೆ ಲಕ್ಕೀ… ರ್ರೀ

ರಾಜ್ಯದ ವಿವಿಧ ಜಿಲ್ಲೆಗಳ 7 ಪಾಸಿಟೀವ್ ಕೇಸ್ ಗಳು ಬೆಳಕಿಗೆ ಬಂದಿವೆ ಆದ್ರೆ ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಪಾಸಿಟೀವ್ ಪ್ರಕರಣಗಳು ಬೆಳಕಿಗೆ ಬಂದಿಲ್ಲ .ಹೀಗಾಗಿ ಬೆಳಗಾವಿ ಜಿಲ್ಲೆ ದಿನದಿಂದ ದಿನಕ್ಕೆ ಕೊರೊನಾ ಮಹಾಮಾರಿಯಿಂದ ದೂರ ಸರಿಯುತ್ತಿದೆ

ಬೆಳಗಾವಿ ಜಿಲ್ಲೆಯಲ್ಲಿ ಈ ಮೊದಲು 43 ಪಾಸಿಟೀವ್ ಕೇಸ್ ಗಳು ಪತ್ತೆಯಾಗಿವೆ ,ಇದರಲ್ಲಿ ಮೂರು ಜನ ಗುಣಮುಖರಾಗಿ ಡಿಸ್ಚಾರ್ಜ ಆಗಿದ್ದಾರೆ.ಒಬ್ಬರು ಮೃತಪಟ್ಟಿದ್ದು ,39 ಸೊಂಕಿತರು ಮಾತ್ರ ಆ್ಯಕ್ಟೀವ್ ಆಗಿದ್ದಾರೆ


Spread the love

About Laxminews 24x7

Check Also

ಸ್ವಾತಂತ್ರ್ಯ ಹೋರಾಟಕ್ಕೆ ಈ ಸೋಗಲಾಡಿ ಸಿದ್ದಸೂತ್ರದಾರನ ಕೊಡುಗೆ ಏನು?: H.D.K.

Spread the love ಬೆಂಗಳೂರು : ಸ್ವಯಂಘೋಷಿತ ಸಂವಿಧಾನ ರಕ್ಷಕ ಸಿದ್ದರಾಮಯ್ಯ ಮತ್ತೆ ಜೆಡಿಎಸ್ ಬಗ್ಗೆ ವಿಷಕಾರಿಕೊಂಡಿದ್ದಾರೆ. ಎಂದು ಜೆಡಿಎಸ್ ಶಾಸಕಾಂಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ