Breaking News

ಬೆಳಗಾವಿ ಜಿಲ್ಲಾ ಉಸ್ತುವಾರಿ ರಮೇಶ್ ಜಾರಕಿಹೊಳಿ ಅವರನ್ನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.

Spread the love

ಬೆಳಗಾವಿ- ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರನ್ನು ಸರ್ಕಾರ ಬದಲಾಯಿಸಿದೆ.ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರನ್ನು ಬದಲಾಯಿಸಿ ರಮೇಶ್ ಜಾರಕಿಹೊಳಿ ಅವರನ್ನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.

ಇಂದು ಮದ್ಯಾಹ್ನದ ಹೊತ್ತಿಗೆ ಸರ್ಕಾರ ರಮೇಶ್ ಜಾರಕಿಹೊಳಿ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿದ ಅಧಿಕೃತ ಆದೇಶ ಪ್ರಕಟವಾಗುವ ಸಾಧ್ಯತೆ ಇದೆ.


Spread the love

About Laxminews 24x7

Check Also

ಬೆಳಗಾವಿ: ಶಹಾಪುರದ ಸಂಕಟ ವಿಮೋಚನ ಹನುಮಾನ್ ಮಂದಿರದಲ್ಲಿ ಮಾರುತಿ ಜಯಂತಿ ಸಮಾರೋಪ; ಭಕ್ತ ಸಾಗರಕ್ಕೆ ಮಹಾಪ್ರಸಾದ ವಿನಿಯೋಗ!

Spread the loveಬೆಳಗಾವಿ ಶಹಾಪುರದ ಕಚೇರಿ ಗಲ್ಲಿ, ಮಹಾತ್ಮಾ ಫೂಲೆ ರಸ್ತೆಯಲ್ಲಿರುವ ಸಂಕಟ ವಿಮೋಚನ ಹನುಮಾನ ಮಂದಿರದಲ್ಲಿ ಶನಿವಾರ ಸಂಜೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ