Breaking News

ಬೆಳಗಾವಿಯಲ್ಲಿ ಇಂದು ಯಾವುದೇ ಪ್ರಕರಣ ದಾಖಲಾಗಿಲ್ಲ.

Spread the love

ಬೆಂಗಳೂರು – ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 443ಕ್ಕೇರಿದೆ. ಬೆಂಗಳೂರಿನಲ್ಲಿ ಹೊಸದಾಗಿ 9 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಇಂದು ಒಂದೇ ದಿನ ರಾಜ್ಯದಲ್ಲಿ 16 ಜನರಿಗೆ ಸೋಂಕು ಪತ್ತೆಯಾಗಿದೆ. ನಿನ್ನೆ 427 ಜನರಿಗೆ ಸೋಂಕು ತಗುಲಿತ್ತು. ಬೆಂಗಳೂರಿನಲ್ಲಿ ಬಿಹಾರ ಮೂಲದ ಕಾರ್ಮಿಕನಿಂದ 9 ಜನರಿಗೆ ಸೋಂಕು ತಗುಲಿದೆ.

ವಿಜಯಪುರ, ಮಂಡ್ಯ ಹಾಗೂ ಧಾರವಾಡದ ತಲಾ ಇಬ್ಬರಿಗೆ ಹಾಗೂ ದಕ್ಷಿಣಕನ್ನಡದ ಒಬ್ಬರಿಗೆ ಸೋಂಕು ದೃಢಪಟ್ಟಿದೆ.

ಬೆಳಗಾವಿಯಲ್ಲಿ ಇಂದು ಯಾವುದೇ ಪ್ರಕರಣ ದಾಖಲಾಗಿಲ್ಲ.


Spread the love

About Laxminews 24x7

Check Also

ಪ್ರೀತಿ ಕೊಂದ ಕೊಲೆಗಾರ 6 ತಿಂಗಳ ಬಳಿಕ ಸಿಕ್ಕಿಬಿದ್ದ: ಹಂತಕನ ಹೆಡೆಮುರಿ ಕಟ್ಟಿದ್ದೇ ರೋಚಕ

Spread the loveಗದಗ, (ಜೂನ್ 15): ಮದುವೆಯಾಗು ಎಂದು ಪೀಡಿಸಿದ್ದ ಪ್ರೇಯಿಸಿ (Lover) ಮಧುಶ್ರೀಯನ್ನು ಕೊಲೆ ಮಾಡಿ ಬಳಿಕ ಹಳ್ಳದಲ್ಲಿ ಹೂತ್ತಿದ್ದ ಪ್ರಕರಣವನ್ನು ಗದಗ (Gadag) ಪೊಲೀಸರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ