Breaking News

ಬೆಳಗಾವಿ ನಗರದಲ್ಲಿ ಮನೆ ಮನೆಗೆ ತೆರಳಿ ಬಳೆ ತೊಡಿಸುವ ಮಹಿಳೆಗೆ ಕೊರೋನಾ

Spread the love

ಬೆಳಗಾವಿ: ಮನೆ ಮೆನೆಗೆ ತೆರಳಿ ಬಳೆ ತೋಡಿಸುತ್ತಿದ್ದ ಮಹಿಳೆಗೆ ಕೊರೋನಾ ಸೋಂಕು ಧೃಡಪಟ್ಟ ಬಳಿಕ ಮಹಿಳೆಯ ಪ್ರಾಥಮಿಕ ಸಂಪರ್ಕಕ್ಕೆ ಬಂದ ಜನರನ್ನು ಪತ್ತೆ ಹಚ್ಚಲು ಅಧಿಕಾರಿಗಳು ಪರದಾಡುತ್ತಿದ್ದಾರೆ.

58 ವರ್ಷದ ಸೊಂಕೀತ ಮಹಿಳೆ ಪ್ರತಿ ದಿನ ಗಲ್ಲಿ ಗಲ್ಲಿಗಳಲ್ಲಿ ಸುತ್ತಾಡಿ 200 ಕ್ಕೂ ಹೆಚ್ಚು ಮನೆಗಳ ಮಹಿಳೆಯರಿಗೆ ಬಳೆ ತೊಡೆಸಿದ್ದಾಳೆ ಎಂದು ತಿಳಿದು ಬಂದಿದ್ದು ಈ ಮಹಿಳೆಯ ಟ್ರಾವಲ್ ಹಿಸ್ಟರಿ ನೋಡಿ ಅಧಿಕಾರಿಗಳು ಹೈರಾನಾಗಿದ್ದಾರೆ.

ಸೊಂಕು ತಗಲಿರುವ ಈ ಮಹಿಳೆ ಸುತ್ತಾಡಿದ ಹಿಸ್ಟರಿ ನೋಡಿ ಅಧಿಕಾರಿಗಳು ಯಾರನ್ನು ಕ್ವಾರಂಟೈನ್ ಮಾಡಬೇಕು ಎಲ್ಲಿ,ಮಾಡಬೇಕು,ಬಳಿಗಾರ ಮಹಿಳೆಯ ಪ್ರಾಥಮಿಕ ಸಂಪರ್ಕಕ್ಕೆ ಬಂದವರನ್ನು ಪತ್ತೆ ಮಾಡುವದಾದರೂ ಹೇಗೆ ಎಂಬ ಗೊಂದಲದಲ್ಲಿ ಬಿದ್ದಿದ್ದಾರೆ.


Spread the love

About Laxminews 24x7

Check Also

ಕಣ್ಣಿನ ಚಿಕಿತ್ಸೆಗೆ ಮಾಧುರಿ ಜಾಧವ್ ಫೌಂಡೇಶನ್ ಮೂಲಕ ಚೆಕ್ ಹಸ್ತಾಂತರ

Spread the loveಬೆಳಗಾವಿ: ಪಟಾಕಿ ಸ್ಫೋಟದಲ್ಲಿ ಕಣ್ಣು ಕಳೆದುಕೊಂಡ ಶಹಾಪುರದ ಶಿವ ಲೋಹರ್ ಅವರ ಚಿಕಿತ್ಸೆಗೆ ಸಹಾಯದ ಮಹಾಪೂರ ಹರಿದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ