Breaking News

ಬೆಳಗಾವಿ ಜಿಲ್ಲೆ ಕೊಂಚ ನಿರಾಳವಾಗಿದೆ…….

Spread the love

ಬೆಳಗಾವಿ: ಕೊರೊನಾ ಸೋಂಕು ಸಂಬಂಧ ಸೋಮವಾರ ಸಂಜೆ ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಜಿಲ್ಲೆಗೆ ಕೊಂಚ ನಿರಾಳವಾಗಿದೆ.

ಬೆಳಗಾವಿ ಜಿಲ್ಲೆಯಲ್ಲಿ ಇಂದು ಯಾವುದೇ ವರದಿ ಬೆಳಕಿಗೆ ಬಂದಿಲ್ಲ. ಆದ್ರೆ ರಾಜ್ಯಾದ್ಯಂತ ಒಟ್ಟು 9 ಹೊಸ ಪ್ರಕರಣಗಳು ಬೆಳಕಿಗೆ ಬಂದಿವೆ.

ರಾಜ್ಯದಲ್ಲಿ ಈವರೆಗೂ 512 ಜನರಿಗೆ ಸೋಂಕು ತಗುಲಿದೆ. ಬೆಳಗಾವಿ ಜಿಲ್ಲೆಯಲ್ಲಿ 54 ಜನರು ಸೋ‌ಂಕು ತೊಗಲಿದ್ದ, ಚಿಕಿತ್ಸೆ ಮುಂದುವರೆದಿದೆ.


Spread the love

About Laxminews 24x7

Check Also

ಅಧಿವೇಶನ ‘ಪಿಕ್ನಿಕ್ ‘ಸ್ಪಾಟ್’ ಆಗಬಾರದು:

Spread the love ಬೆಳಗಾವಿ ವಿಧಾನಸೌಧ ಅಧಿವೇಶನ ಒಂದು ವಿಶ್ಲೇಷಣೆ! ಡಾಕ್ಟರ್ ಪ್ರಭಾಕರ ಕೋರೆ! ಸುವರ್ಣ ಸೌಧ ಉದ್ದೇಶ ಈಡೇರಿಲ್ಲ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ