Breaking News
Home / ಜಿಲ್ಲೆ / ಬೆಳಗಾವಿ ಸಂಪೂರ್ಣ ಹೆಲ್ತ್ಬುಲೆಟಿನ್ …….

ಬೆಳಗಾವಿ ಸಂಪೂರ್ಣ ಹೆಲ್ತ್ಬುಲೆಟಿನ್ …….

Spread the love

ಬೆಳಗಾವಿ ಜಿಲ್ಲೆ: ಇಂದು ಮತ್ತೆ 3 ಜನರಲ್ಲಿ ಸೋಂಕು ಪತ್ತೆ – ಸೋಂಕಿತರ ಸಂಖ್ಯೆ 72 ಕ್ಕೆ ಏರಿಕೆ; ಹತ್ತು ಜನ ಗುಣಮುಖ

ಬೆಳಗಾವಿ, ಮೇ 1(ಕರ್ನಾಟಕ ವಾರ್ತೆ): ಬೆಳಗಾವಿ ಜಿಲ್ಲೆಯಲ್ಲಿ ಇಂದು ಶುಕ್ರವಾರ(ಮೇ 1) ಮತ್ತೆ 3 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿರುತ್ತದೆ.

ಈ ಹೊಸ 3 ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಒಟ್ಟಾರೆ 72 ಕ್ಕೆ ಏರಿದಂತಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ಇಂದಿನ(ಮೇ 1) ಪ್ರಕಟಣೆಯ ಪ್ರಕಾರ ರಾಯಬಾಗ ತಾಲ್ಲೂಕಿನಲ್ಲಿ 3 ಪ್ರಕರಣಗಳು ದೃಢಪಟ್ಟಿರುತ್ತವೆ.

ಸೋಂಕಿತರ ವಿವರ:
ರಾಯಬಾಗ ತಾಲ್ಲೂಕು-
ಪಿ-574(55 ವರ್ಷ, ಗಂಡು)
ಪಿ-575(30 ವರ್ಷ, ಹೆಣ್ಣು)
ಪಿ-576(50 ವರ್ಷ, ಗಂಡು)

ಇಲ್ಲಿಯವರೆಗೆ ಜಿಲ್ಲೆಯಲ್ಲಿ ಒಟ್ಟಾರೆ ಒಟ್ಟು 72 ಪ್ರಕರಣಗಳು ದೃಢಪಟ್ಟಿದ್ದು, 10 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುತ್ತಾರೆ. ಒಬ್ಬರು ಮೃತಪಟ್ಟಿರುತ್ತಾರೆ.
*


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ