Breaking News

ಜಿಲ್ಲೆಯಲ್ಲಿ ಇಂದು ಮೊತ್ತೊಂದು ಪಾಸಿಟಿವ್ ಕೇಸ್…

Spread the love

ಬೆಳಗಾವಿ- ಶನಿವಾರ ಬೆಳಗಿನ ರಾಜ್ಯದ ಹೆಲ್ತ್ ಬುಲಿಟೀನ್ ಬಿಡುಗಡೆ ಆಗಿದೆ ,ಜಿಲ್ಲೆಯಲ್ಲಿ ಇಂದು ಮೊತ್ತೊಂದು ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 73 ಕ್ಕೇರಿದೆ

ಹಿರೇಬಾಗೇವಾಡಿಯ ಶಂಕಿತನಿಗೆ ಸೊಂಕು ಇರುವದು ದೃಡವಾಗಿದ್ದು,ಹಿರೇಬಾಗೇವಾಡಿ ಗ್ರಾಮದಲ್ಲಿ ಸೊಂಕಿತರ ಸಂಖ್ಯೆ 37 ಕ್ಕೇರಿದಂತಾಗಿದೆ


Spread the love

About Laxminews 24x7

Check Also

ಅಂತರರಾಷ್ಟ್ರೀಯ ರೋಬೋಟಿಕ್ಸ್ ಸ್ಪರ್ಧೆ ಗೆದ್ದ ಬೆಳಗಾವಿ ವಿದ್ಯಾರ್ಥಿಗಳು

Spread the love ಬೆಳಗಾವಿ : ನಗರದ ಶ್ರೀ ಸಿದ್ಧರಾಮೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುವ ಒಬ್ಬರು ವಿದ್ಯಾರ್ಥಿಗಳು ಇಂಡೋನೇಷ್ಯಾದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ