Breaking News

ಬೆಳಗಾವಿ: ಇಪ್ಪತ್ತೆಂಟು ವರ್ಷದ ಯುವಕನೊಬ್ಬ ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಂದಿಗನೂರ ಗ್ರಾಮದಲ್ಲಿ ನಡೆದಿದೆ.

Spread the love

ಬೆಳಗಾವಿ: ಇಪ್ಪತ್ತೆಂಟು ವರ್ಷದ ಯುವಕನೊಬ್ಬ ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ತಾಲೂಕಿನ ಹಂದಿಗನೂರ ಗ್ರಾಮದಲ್ಲಿ ನಡೆದಿದೆ.

ಸ್ಥಳಿಯ ನಿವಾಸಿ ಕಿರಣ ಶೆಟ್ಟೆಪ್ಪಾ ಶಿನೋಳ್ಕರ್ (28) ಆತ್ಮಹತ್ಯೆ ಮಾಡಿಕೊಂಡ ಯುವಕ. ಗದ್ದೆಯಲ್ಲಿನ ಮರಕ್ಕೆ ನೇಣು ಬಿಗಿದುಕೊಂಡಿದ್ದಾನೆ.

ಕಾಕತಿ‌ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನು ತಿಳಿದು ಬಂದಿಲ್ಲ. ಪೋಷಕರ ಅಕ್ರಂದನ ಮುಗಿಲು ಮುಟ್ಟಿದೆ.


Spread the love

About Laxminews 24x7

Check Also

ಸುಳೇಬಾವಿ ಚಾಂಪಿಯನ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿ ಆರಂಭ

Spread the loveಬೆಳಗಾವಿ : ಚಾಂಪಿಯನ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿ ಸುಳೇಬಾವಿಯ ಮಹಾಲಕ್ಷ್ಮೀ ಮೈದಾನದಲ್ಲಿ ಭಾನುವಾರ ಆರಂಭವಾಗಿದ್ದು, 8 ತಂಡಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ