Breaking News
Home / ಜಿಲ್ಲೆ / ಬೆಳಗಾವಿ / ಬೆಳಗಾವಿ: ಇಪ್ಪತ್ತೆಂಟು ವರ್ಷದ ಯುವಕನೊಬ್ಬ ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಂದಿಗನೂರ ಗ್ರಾಮದಲ್ಲಿ ನಡೆದಿದೆ.

ಬೆಳಗಾವಿ: ಇಪ್ಪತ್ತೆಂಟು ವರ್ಷದ ಯುವಕನೊಬ್ಬ ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಂದಿಗನೂರ ಗ್ರಾಮದಲ್ಲಿ ನಡೆದಿದೆ.

Spread the love

ಬೆಳಗಾವಿ: ಇಪ್ಪತ್ತೆಂಟು ವರ್ಷದ ಯುವಕನೊಬ್ಬ ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ತಾಲೂಕಿನ ಹಂದಿಗನೂರ ಗ್ರಾಮದಲ್ಲಿ ನಡೆದಿದೆ.

ಸ್ಥಳಿಯ ನಿವಾಸಿ ಕಿರಣ ಶೆಟ್ಟೆಪ್ಪಾ ಶಿನೋಳ್ಕರ್ (28) ಆತ್ಮಹತ್ಯೆ ಮಾಡಿಕೊಂಡ ಯುವಕ. ಗದ್ದೆಯಲ್ಲಿನ ಮರಕ್ಕೆ ನೇಣು ಬಿಗಿದುಕೊಂಡಿದ್ದಾನೆ.

ಕಾಕತಿ‌ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನು ತಿಳಿದು ಬಂದಿಲ್ಲ. ಪೋಷಕರ ಅಕ್ರಂದನ ಮುಗಿಲು ಮುಟ್ಟಿದೆ.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ