Breaking News

ಜಿಲ್ಲೆಯಲ್ಲಿ ಇಂದಿನವರೆಗೆ ಒಟ್ಟು 73 ಜನರಲ್ಲಿ ಸೋಂಕು ಪತ್ತೆಯಾಗಿರುತ್ತದೆ. ಇದೀಗ ಒಟ್ಟಾರೆ 34 ಜನರು ಗುಣಮುಖ

Spread the love

ಬೆಳಗಾವಿ: ಕೊರೊನಾ ಸೋಂಕು ತಗುಲಿದ್ದ  ಒಬ್ಬ ಮಹಿಳೆಯು ಸೇರಿದಂತೆ ಒಟ್ಟು 8 ಜನರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ.

ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ  ರಾಯಬಾಗ ತಾಲ್ಲೂಕು ಕುಡಚಿಯ 5 ಜನರು ಮತ್ತು ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿಯ ಮೂವರು ಗುಣಮುಖರಾಗಿ ಬಿಡುಗಡೆ ಹೊಂದಿರುತ್ತಾರೆ ಎಂದು ಬಿಮ್ಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ

ಬಿಡುಗಡೆ ಹೊಂದಿದವರ ವಿವರ:

 ಪಿ-224
ಪಿ-225
ಪಿ-243
ಪಿ-244
ಪಿ-245
ಪಿ-289
ಪಿ-294
ಪಿ-298

ಜಿಲ್ಲೆಯಲ್ಲಿ ಇಂದಿನವರೆಗೆ ಒಟ್ಟು 73 ಜನರಲ್ಲಿ ಸೋಂಕು ಪತ್ತೆಯಾಗಿರುತ್ತದೆ. ಇದೀಗ ಒಟ್ಟಾರೆ 34 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಬ್ಬರು ಮೃತಪಟ್ಟಿರುತ್ತಾರೆ.


Spread the love

About Laxminews 24x7

Check Also

ಚಿಕ್ಕಮುನವಳ್ಳಿ ಹೊರವಲಯದಲ್ಲಿ ಕಳ್ಳಬಟ್ಟಿ ಅಡ್ಡೆ ಮೇಲೆ ನಂದಗಡ ಪೊಲೀಸರ ದಿಢೀರ್ ದಾಳಿ: ಆರೋಪಿ ವಶಕ್ಕೆ

Spread the loveಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಚಿಕ್ಕಮುನವಳ್ಳಿ ಗ್ರಾಮದ ಹೊರವಲಯದಲ್ಲಿ ಅಕ್ರಮವಾಗಿ ತಯಾರಿಸಿ ಮಾರಾಟ ಮಾಡಲಾಗುತ್ತಿದ್ದ ಕಳ್ಳಬಟ್ಟಿ ಅಡ್ಡೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ