Breaking News

ಜಿಲ್ಲೆಯಲ್ಲಿ ಕೊರೊನಾ ಸೋಮಕು ತಗುಲಿದವರ ಪೈಕಿ ಮತ್ತಿಬ್ಬರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.

Spread the love

ಬೆಳಗಾವಿ: ಜಿಲ್ಲೆಯಲ್ಲಿ ಕೊರೊನಾ ಸೋಮಕು ತಗುಲಿದವರ ಪೈಕಿ ಮತ್ತಿಬ್ಬರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.


ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿರೇಬಾಗೇವಾಡಿಯ  ಪಿ-284 ಮತ್ತು ಪಿ-300 ಇಬ್ಬರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿಇಲ್ಲಿಯವರೆಗೂ 74 ಜನರಲ್ಲಿ ಸೋಂಕು ಪೈಕಿ 36 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಬ್ಬರು ಮೃತಪಟ್ಟಿರುತ್ತಾರೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ