Breaking News

ಕೇರಳ ಮೂಲದ ವಿದ್ಯಾರ್ಥಿನಿಯರು ತಮ್ಮ ಸ್ವಂತ ನಾಡಿಗೆ ತೆರಳಲು ಶಾಸಕಿ ಲಕ್ಷ್ಮಿ ಹೆಬ್ಬಾಳರ್ ನೆರವಾಗಿದ್ದಾರೆ.

Spread the love

ಬೆಳಗಾವಿ : ಲಾಕ್ ಡೌನ್ ನಿಂದಾಗಿ ಸಿಕ್ಕಿಕೊಂಡಿದ್ದ ಕೇರಳ ಮೂಲದ ವಿದ್ಯಾರ್ಥಿನಿಯರು ತಮ್ಮ ಸ್ವಂತ ನಾಡಿಗೆ ತೆರಳಲು ಶಾಸಕಿ ಲಕ್ಷ್ಮಿ ಹೆಬ್ಬಾಳರ್ ನೆರವಾಗಿದ್ದಾರೆ.

ಬೈಲಹೊಂಗಲ ತಾಲೂಕು ಇಂಚಲದಲ್ಲಿ ಕಾಲೇಜು ಓದುತ್ತಿರುವ ವಿದ್ಯಾರ್ಥಿನಿಯರು ಲಾಕ್ ಡೌನ್ ಆದಾಗಿನಿಂದ ಕಾಲೇಜೂ ಇಲ್ಲದೆ, ಊರಿಗೂ ತೆರಳಲಾಗದೆ ಕಂಗಾಲಾಗಿದ್ದರು. ಅವರಿಗೆ ಕೇರಳಕ್ಕೆ ತೆರಳಲು ಸ್ವಂತ ಖರ್ಚಿನಲ್ಲಿ ಬಸ್ ವ್ಯವಸ್ಥೆ ಮಾಡಿದ ಹೆಬ್ಬಾಳಕರ್, ಅದಕ್ಕೆ ಅಗತ್ಯವಾದ ಪಾಸ್ ಸೇರಿದಂತೆ ಎಲ್ಲವ್ಯವಸ್ತೆ ಮಾಡಿ ಕಳುಹಿಸಿಕೊಟ್ಟರು.

ಲಕ್ಷ್ಮಿ ಹೆಬ್ಬಾಳಕರ್ ಸಹಾಯಕ್ಕೆ ವಿದ್ಯಾರ್ಥಿನಿಯರು ಕೃತಜ್ಞತೆ ಸಲ್ಲಿಸಿದರು.


Spread the love

About Laxminews 24x7

Check Also

ಬೆಳಗಾವಿ: ಇಂದಿನಿಂದ ಕೆಎಸ್‌ಎನ್ ಗೀತೆಗಳ ಗಾಯನ ತರಬೇತಿ

Spread the love‌ಬೆಳಗಾವಿ: ‘ಇಲ್ಲಿನ ಕುಮಾರ ಗಂಧರ್ವ ರಂಗಮಂದಿರದಲ್ಲಿ ‘ಕೆ.ಎಸ್‌.ನರಸಿಂಹಸ್ವಾಮಿ ನೆನಪಿನ ವಸಂತೋತ್ಸವ’ ‍ಪ್ರಯುಕ್ತ, ಮಾರ್ಚ್‌ 10, 11ರಂದು ಕೆ.ಎಸ್.ನರಸಿಂಹಸ್ವಾಮಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ