ಬೆಳಗಾವಿಯ ಸದಾಶಿವ ನಗರದ ತುಂಬು ಗರ್ಭಿಣಿಗೆ ಕೊರೋನಾ ಸೊಂಕು ಇರುವದು ದೃಡವಾಗಿದೆ ಹೀಗಾಗಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 114 ಕ್ಕೆ ತಲುಪಿದಂತಾಗಿದೆ
ಕೆಲ ದಿನಗಳ ಹಿಂದೆ ಈ ಮಹಿಳೆ ಮುಂಬೈಯಿಂದ ಬೆಳಗಾವಿಗೆ ಬಂದಿರುವ ಟ್ರಾವೆಲ್ ಹಿಸ್ಟರಿ ಇದೆ ಎಂದು ಗೊತ್ತಾಗಿದೆ
ರಾಜ್ಯದಲ್ಲಿ ಇಂದು 22 ಜನರಿಗೆ ಕೊರೋನಾ ಸೋಂಕು ತಗುಲಿದೆ. ಇದರಿಂದಾಗಿ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖೆಯ 981ಕ್ಕೇರಿದಂತಾಗಿದೆ.
ಬೆಂಗಳೂರಿನಲ್ಲಿ 5, ಮಂಡ್ಯ, ಗದಗ, ಬೀದರ್ ನಲ್ಲಿ ತಲಾ 4, ದಾವಣಗೆರೆಯಲ್ಲಿ 3,
ಬೆಳಗಾವಿ ಹಾಗೂ ಬಾಗಲಕೋಟೆಯಲ್ಲಿ ತಲಾ ಒಬ್ಬರಿಗೆ ಸೋಂಕು ದೃಢಪಟ್ಟಿದೆ. ಬೆಳಗಾವಿಯ ಸದಾಶಿವ ನಗರದ 27 ವರ್ಷದ ಮಹಿಳೆಗೆ ಸೋಂಕು ತಗುಲಿದ್ದು, ಈಕೆ ಮುಂಬೈಗೆ ಹೋಗಿ ಬಂದಿದ್ದಳು. ಈಕೆ ಗರ್ಭಿಣಿ ಎಂದು ಗೊತ್ತಾಗಿದೆ.