Home / ಜಿಲ್ಲೆ / ಬೆಳಗಾವಿ / ಬೆಳಗಾವಿಯಲ್ಲಿ ಮತ್ತೆ ಕೊರೋನಾ ಅಟ್ಯಾಕ್.ಸೊಂಕಿತರ ಸಂಖ್ಯೆ 114 ಕ್ಕೆ ತಲುಪಿದಂತಾಗಿದೆ

ಬೆಳಗಾವಿಯಲ್ಲಿ ಮತ್ತೆ ಕೊರೋನಾ ಅಟ್ಯಾಕ್.ಸೊಂಕಿತರ ಸಂಖ್ಯೆ 114 ಕ್ಕೆ ತಲುಪಿದಂತಾಗಿದೆ

Spread the love

ಬೆಳಗಾವಿಯ ಸದಾಶಿವ ನಗರದ ತುಂಬು ಗರ್ಭಿಣಿಗೆ ಕೊರೋನಾ ಸೊಂಕು ಇರುವದು ದೃಡವಾಗಿದೆ ಹೀಗಾಗಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 114 ಕ್ಕೆ ತಲುಪಿದಂತಾಗಿದೆ

ಕೆಲ ದಿನಗಳ ಹಿಂದೆ ಈ ಮಹಿಳೆ ಮುಂಬೈಯಿಂದ ಬೆಳಗಾವಿಗೆ ಬಂದಿರುವ ಟ್ರಾವೆಲ್ ಹಿಸ್ಟರಿ ಇದೆ ಎಂದು ಗೊತ್ತಾಗಿದೆ

 

ರಾಜ್ಯದಲ್ಲಿ ಇಂದು 22 ಜನರಿಗೆ ಕೊರೋನಾ ಸೋಂಕು ತಗುಲಿದೆ. ಇದರಿಂದಾಗಿ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖೆಯ 981ಕ್ಕೇರಿದಂತಾಗಿದೆ.

ಬೆಂಗಳೂರಿನಲ್ಲಿ 5, ಮಂಡ್ಯ, ಗದಗ, ಬೀದರ್ ನಲ್ಲಿ ತಲಾ 4, ದಾವಣಗೆರೆಯಲ್ಲಿ 3,

ಬೆಳಗಾವಿ ಹಾಗೂ ಬಾಗಲಕೋಟೆಯಲ್ಲಿ ತಲಾ ಒಬ್ಬರಿಗೆ ಸೋಂಕು ದೃಢಪಟ್ಟಿದೆ. ಬೆಳಗಾವಿಯ ಸದಾಶಿವ ನಗರದ  27 ವರ್ಷದ ಮಹಿಳೆಗೆ ಸೋಂಕು ತಗುಲಿದ್ದು, ಈಕೆ ಮುಂಬೈಗೆ ಹೋಗಿ ಬಂದಿದ್ದಳು. ಈಕೆ ಗರ್ಭಿಣಿ ಎಂದು ಗೊತ್ತಾಗಿದೆ.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ