Breaking News

ಬೆಳಗಾವಿ ಜಿಲ್ಲೆಗೆ ಕೊರೋನಾ ವೈರಸ್ ಮತ್ತೆಶಾಕ್ ಕ್ಮಿಡ್ ಡೇ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ. 9 ಜನರಲ್ಲಿ ಸೊಂಕು ಪತ್ತೆ

Spread the love

ಬೆಳಗಾವಿ- ಬೆಳಗಾವಿ ಜಿಲ್ಲೆಗೆ ಕೊರೋನಾ ವೈರಸ್ ಮತ್ತೆ ಶಾಕ್ ನೀಡಿದೆ.ಇಂದು ಗುರುವಾರ ಬಿಡುಗಡೆಯಾದ ಮಿಡ್ ಡೇ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ. 9 ಜನರಲ್ಲಿ ಸೊಂಕು ಪತ್ತೆಯಾಗಿದೆ

ಇಂದು ಪತ್ತೆಯಾಗಿರುವ ಕೊರೋನಾ ಸಂಕಿತರಿಂದಾಗಿ ಬೆಳಗಾವಿ ಜಿಲ್ಲೆಯಲ್ಲಿ ರಾಜ್ಯ ಹೆಲ್ತ್ ಬುಲಿಟೀನ್ ಪ್ರಕಾರ ಸೊಂಕಿತರ ಸಂಖ್ಯೆ 125 ಕ್ಕೇ ಏರಿದಂತಾಗಿದೆ.

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಂಪಗಾಂವ ಗ್ರಾಮದ 8 ಜನ ಅಜ್ಮೇರ್ ದರ್ಗಾ ದರ್ಶನ ಮಾಡಿ ಸಂಪಗಾಂವ ಮರಳಿದ್ದರು ಇವರನ್ನು ಸಂಪಗಾಂವ ಗ್ರಾಮದ ಹಾಸ್ಟೇಲ್ ನಲ್ಲಿ ಕ್ವಾರಂಟೈನ್ ಮಾಡಲಾಗಿತ್ತು 8 ಜನರಲ್ಲಿ ಇಬ್ಬರಿಗೆ ಸೊಂಕು ಇರುವದು ದೃಡವಾಗಿದ್ದು ಸಂಪಗಾಂವ ಗ್ರಾಮಕ್ಕೆ ಮಹಾಮಾರಿ ವೈರಸ್ ವಕ್ಕರಿಸಿದ್ದು ಸಂಪಗಾಂವ ಗ್ರಾಮದಲ್ಲಿ ಆತಂಕ ಮೂಡಿಸಿದೆ.

ಇಷ್ಟು ದಿನ ತಣ್ಣಗಾಗಿದ್ದ ಬೈಲಹೊಂಗಲ ತಾಲ್ಲೂಕಿನಲ್ಲಿ ಕೊರೋನಾ ವೈರಸ್ ಎಂಟ್ರಿಕೊಟ್ಟಿದೆ. ರಾಮದುರ್ಗ ತಾಲ್ಲೂಕಿನ ಕಲ್ಲೂರ ಗ್ರಾಮದ 7 ವರ್ಷದ ಮಗುವಿಗೂ ಸೊಂಕು ಇರುವದು ದೃಡವಾಗಿದೆ


Spread the love

About Laxminews 24x7

Check Also

ಭೂಗತ ಪಾತಕಿ ಬನ್ನಂಜೆ ರಾಜಾ ಸಹಚರ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ.

Spread the loveಅಂಕೋಲಾದಲ್ಲಿ ಉದ್ಯಮಿ ಆರ್. ಎನ್. ನಾಯಕ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂಡಲಗಾ ಜೈಲಿನಲ್ಲಿರುವ ಭೂಗತ ಪಾತಕಿ ಬನ್ನಂಜೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ