ಬೆಳಗಾವಿ, -ಕೋವಿಡ್-೧೯ ಸೋಂಕು ತಗುಲಿದ್ದ ಹಿರೇಬಾಗೇವಾಡಿಯ ವ್ಯಕ್ತಿಯೊಬ್ಬರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ.
ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿಯ ವ್ಯಕ್ತಿ ಬಿಡುಗಡೆ ಹೊಂದಿರುತ್ತಾರೆ ಎಂದು ಬಿಮ್ಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ
ಬಿಡುಗಡೆ ಹೊಂದಿದವರ ವಿವರ:
ಹಿರೇಬಾಗೇವಾಡಿ
ಪಿ-483