Breaking News

ಬೆಳಗಾವಿಯ  ನಗರದ ಪೊಲೀಸ್ ಆಯುಕ್ತರಾಗಿ ಡಾ.ಕೆ. ತ್ಯಾಗರಾಜನ್ ಅವರು ಸೋಮವಾರ ಅಧಿಕಾರಿ ಸ್ವೀಕರಿಸಿದರು.

Spread the love

ಬೆಳಗಾವಿ:  ಬೆಳಗಾವಿಯ  ನಗರದ ಪೊಲೀಸ್ ಆಯುಕ್ತರಾಗಿ ಡಾ.ಕೆ. ತ್ಯಾಗರಾಜನ್ ಅವರು ಸೋಮವಾರ ಅಧಿಕಾರಿ ಸ್ವೀಕರಿಸಿದರು.

ಭಾನುವಾರ ಸಂಜೆಗೆ ಬೆಳಗಾವಿ ನಗರಕ್ಕೆ ಆಗಮಿಸಿದ ಅವರು, ಇಂದು ಅಧಿಕಾರ ಸ್ವೀಕರಿಸಿದರು. ಪೊಲೀಸ್ ಆಯುಕ್ತರಾಗಿ ಸೇವೆಗೈದಿದ್ದ ಲೋಕೇಶ್ ಕುಮಾರ್ ಅವರು ತ್ಯಾಗರಾಜನ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು.

ಡಾ.ಕೆ. ತ್ಯಾಗರಾಜನ್ ಅವರನ್ನು ಬೆಳಗಾವಿಯ ಆಯುಕ್ತರಾಗಿ ಸರ್ಕಾರ ವರ್ಗಾವಣೆ ಆದೇಶ ನೀಡಿ ಎರಡನೇ ದಿನವೇ ಅಧಿಕಾರಿಕ್ಕೆ ಹಾಜರಾಗಿದ್ದಾರೆ.


Spread the love

About Laxminews 24x7

Check Also

ಪ್ಯಾಟ್ಸನ್ ಟೋಯೋಟಾದಲ್ಲಿ ಯುಗಾದಿ ಹಬ್ಬದ ಸಡಗರ

Spread the loveಯುಗಾದಿ ಹಬ್ಬಕ್ಕೆ ‘ಪ್ಯಾಟ್ಸನ್’ ಸಂಭ್ರಮ: ಬೆಳಗಾವಿಯಲ್ಲಿ ಒಂದೇ ದಿನ 28 ಟೋಯೋಟಾ ಕಾರುಗಳ ಭರ್ಜರಿ ಮಾರಾಟ ಗ್ರಾಹಕರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ