ಬೆಳಗಾವಿ: ಬೆಳಗಾವಿಯ ನಗರದ ಪೊಲೀಸ್ ಆಯುಕ್ತರಾಗಿ ಡಾ.ಕೆ. ತ್ಯಾಗರಾಜನ್ ಅವರು ಸೋಮವಾರ ಅಧಿಕಾರಿ ಸ್ವೀಕರಿಸಿದರು.
ಭಾನುವಾರ ಸಂಜೆಗೆ ಬೆಳಗಾವಿ ನಗರಕ್ಕೆ ಆಗಮಿಸಿದ ಅವರು, ಇಂದು ಅಧಿಕಾರ ಸ್ವೀಕರಿಸಿದರು. ಪೊಲೀಸ್ ಆಯುಕ್ತರಾಗಿ ಸೇವೆಗೈದಿದ್ದ ಲೋಕೇಶ್ ಕುಮಾರ್ ಅವರು ತ್ಯಾಗರಾಜನ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು.
ಡಾ.ಕೆ. ತ್ಯಾಗರಾಜನ್ ಅವರನ್ನು ಬೆಳಗಾವಿಯ ಆಯುಕ್ತರಾಗಿ ಸರ್ಕಾರ ವರ್ಗಾವಣೆ ಆದೇಶ ನೀಡಿ ಎರಡನೇ ದಿನವೇ ಅಧಿಕಾರಿಕ್ಕೆ ಹಾಜರಾಗಿದ್ದಾರೆ.