Breaking News

2 ವರ್ಷದ ಹೆಣ್ಣು ಮಗು ಸೇರಿ ಜಿಲ್ಲೆಯಲ್ಲಿ  ಇಂದು ನಾಲ್ವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢ

Spread the love

ಬೆಳಗಾವಿ: 2 ವರ್ಷದ ಹೆಣ್ಣು ಮಗು ಸೇರಿ ಜಿಲ್ಲೆಯಲ್ಲಿ  ಇಂದು ನಾಲ್ವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಆ ಮೂಲಕ ಸೋಂಕಿತರ ಸಂಖ್ಯೆ 145 ಕ್ಕೆ ಏರಿಕೆಯಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಧ್ಯಾಹ್ನದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, 2 ವರ್ಷದ ಮಗು ಕೇರಳ ರಾಜ್ಯದಿಂದ ವಾಪಸ್ ಆಗಿರುವ ಟ್ರಾವೆಲ್ ಹಿಸ್ಟರಿ ಇದೆ. ಇನ್ನು ಉಳಿದ ಮೂವರು ಮಹಾರಾಷ್ಟ್ರ ರಾಜ್ಯದಲ್ಲಿ ಹಿಂದಿರುಗಿದ್ದಾರೆ.

ಈವರೆಗೂ 88 ಜನ ಸೋಂಕಿತರು ಗುಣಮುಖರಾಗಿ  ಆಸ್ಪತ್ರೆಯಿಂದ ಬಿಗುಡೆಯಾಗಿದ್ದಾರೆ.

ಇನ್ನು ರಾಜ್ಯಾದ್ಯಂತ 122 ಕೇಸ್ ಗಳು  ದಾಖಲಾಗಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2283 ಕ್ಕೆ ಏರಿಕೆಯಾಗಿದೆ.


Spread the love

About Laxminews 24x7

Check Also

ಚಿಕ್ಕಮುನವಳ್ಳಿ ಹೊರವಲಯದಲ್ಲಿ ಕಳ್ಳಬಟ್ಟಿ ಅಡ್ಡೆ ಮೇಲೆ ನಂದಗಡ ಪೊಲೀಸರ ದಿಢೀರ್ ದಾಳಿ: ಆರೋಪಿ ವಶಕ್ಕೆ

Spread the loveಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಚಿಕ್ಕಮುನವಳ್ಳಿ ಗ್ರಾಮದ ಹೊರವಲಯದಲ್ಲಿ ಅಕ್ರಮವಾಗಿ ತಯಾರಿಸಿ ಮಾರಾಟ ಮಾಡಲಾಗುತ್ತಿದ್ದ ಕಳ್ಳಬಟ್ಟಿ ಅಡ್ಡೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ