Breaking News

. ಲಾಕ್ ಡೌನ್ ಬಂದೋಬಸ್ತ್ ಗೆ ಸೇನಾ ಪಡೆ ಆಗಮಿಸಲಿದೆ ಇದೊಂದು ಸುಳ್ಳು ಸುದ್ದಿ:

Spread the love

ಬೆಳಗಾವಿ: ಲಾಕ್ ಡೌನ್ ಬಂದೋಬಸ್ತ್ ಗೆ ಸೇನಾ ಪಡೆ ಆಗಮಿಸಲಿದೆ ಎಂಬ ವದಂತಿ ಹರಿದಾಡುತ್ತಿದ್ದು, ಈ ವಿಚಾರವಾಗಿ ಬೆಳಗಾವಿ ಡಿಸಿಪಿ ಸೀಮಾ‌ ಲಾಟ್ಕರ್ ಅವರು ಸ್ಪಷ್ಟನೆ ನೀಡಿದ್ದಾರೆ.‌

ಸೇನಾಪಡೆ ಆಗಮಿಸಲಿದೆ ಎಂಬುವುದನ್ನು ಅಲ್ಲಗೆಳೆದ ಅವರು, ಇದೊಂದು ಸುಳ್ಳು ಸುದ್ದಿ, ಬೆಳಗಾವಿ ಪೊಲೀಸರೆ ಇಲ್ಲಿನ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲಿದ್ದಾರೆ. ಸೇನೆ ಬಂದಿಲ್ಲ, ಬರೋದು ಇಲ್ಲ ಎಂದು ಹೇಳಿದ್ರು.‌

ಬೆಳಗಾವಿ ಜನತೆ ವದಂತಿಗಳಿಗೆ ಕಿವಿಗೊಡಬೇಡಿ. ಜಿಲ್ಲೆಗೆ ಸಮಂಧಿಸಿದ ಕೊರೊನಾ ಶಂಕಿತರ ರಿಪೋರ್ಟ್ ಗಳು ಈವರೆಗೆ ನೆಗೆಟೀವ್ ಬಂದಿವೆ. ಯಾರೂ ಗಾಬರಿ ಪಡುವ ಅಗತ್ಯವಿಲ್ಲ.‌ಎಚ್ಚರ ವಹಿಸಿ‌ ಮನೆಯಲ್ಲಿ ಉಳಿದುಕೊಳ್ಳಬೇಕು ಎಂದು ಸಲಹೆ ನೀಡಿದರು.


Spread the love

About Laxminews 24x7

Check Also

ಅಕ್ರಮ ಎಸಗಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

Spread the loveಬೆಳಗಾವಿ: ಮಹಾನಗರ ಪಾಲಿಕೆ 8 ಮತ್ತು 9 ವಾರ್ಡ್‌ನಲ್ಲಿನ  ಆಸ್ತಿಗಳಿಗೆ ಮತ್ತೊಬ್ಬರ ಹೆಸರಿನಲ್ಲಿ ಬಾಂಡ್ ಆಧಾರದ ಮೇಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ