Breaking News

ಬೆಳಗಾವಿ ಜಿಲ್ಲೆಯ ರಾಯಬಾಗ ಕುಡಚಿಯ ಮೂರು ಪಾಸಿಟೀವ್ ಕೇಸ್ ಪತ್ತೆ

Spread the love

ಬೆಳಗಾವಿ- ಬೆಳಗಾವಿ ಪಾಲಿಗೆ ಇಂದು ಶುಭ ಶುಕ್ರವಾರ ಆಗಲಿಲ್ಲ ಯಾಕಂದ್ರೆ ಇಂದು ಬೆಳಗಿನ ಹೆಲ್ತ್ ಬುಲಿಟೀನ್ ಬಿಡುಗಡೆ ಯಾಗಿದೆ. ಈ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ ಮೂರು ಪಾಸಿಟಿವ್ ಕೇಸ್ ಪತ್ತೆಯಾಗಿವೆ

ಬೆಳಗಾವಿ ಜಿಲ್ಲೆಯ ರಾಯಬಾಗ ಕುಡಚಿಯ ಮೂರು ಪಾಸಿಟೀವ್ ಕೇಸ್ ಪತ್ತೆಯಾಗಿದ್ದು ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 70 ರ ಗಡಿ ದಾಟಿ 72 ಕ್ಕೇರಿದೆ

ನಿನ್ನೆ ಗುರುವಾರ ಒಂದೇ ದಿನ ಹದಿನಾಲ್ಕು ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದ್ದವು ಇಂದು ಶುಕ್ರವಾರದ ಬೆಳಗಿನ ಬುಲಿಟೀನ್ ಮತ್ತೆ ಆಘಾತ ನೀಡಿದೆ

ಇಂದು ಬೆಳಿಗ್ಗೆ ಬಿಡುಗಡೆಯಾದ ಹೆಲ್ತ್ ಬುಲಿಟೀನ್ ನಲ್ಲಿ ಬೇರೆ ಬೇರೆ ಜಿಲ್ಲೆಗಳ ಪಾಸಿಟೀವ್ ಕೇಸ್ ಗಳು ಪತ್ತೆಯಾಗಿವೆ

ಬೆಳಗಾವಿ ಜಿಲ್ಲೆಯಲ್ಲಿ ಈ ವರೆಗೆ ಒಟ್ಟು 72 ಕೊರೋನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿವೆ.ಅದರಲ್ಲಿ 10 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಒಬ್ಬ ವೃದ್ದ ಮಹಿಳೆ ಮೃತಪಟ್ಟಿದ್ದಾಳೆ


Spread the love

About Laxminews 24x7

Check Also

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಶಾಸಕ ಅಭಯ ಪಾಟೀಲ್ ಗೆ ಸುಪ್ರೀಂ ಕೋರ್ಟ್ ನೋಟಿಸ್

Spread the loveದೆಹಲಿ: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ್ ಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ