Breaking News

ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಘಟಕದ ವತಿಯಿಂದ ಭಗತ್‍ಸಿಂಗ್‍ರವರಿಗೆ ಶ್ರದ್ಧಾಂಜಲಿ

Spread the love

ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಕಮಿಟಿಯ ಅಲ್ಪಸಂಖ್ಯಾತರ ಘಟಕ ವತಿಯಿಂದ ಶಹಿದ ಭಗತ ಸಿಂಗ ಅವರ ಪುಣ್ಯ ತಿಥಿಯ ದಿವಸ ಶ್ರದ್ಧಾಜಂಲಿಯನ್ನು ಸಮರ್ಪಿಸಲಾಯಿತು.

ಹೌದು ಬೆಳಗಾವಿ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಭಗತ್ ಸಿಂಗ್‍ರವರ ಪುಣ್ಯತಿಥಿಯ ಪ್ರಯುಕ್ತ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಈ ವೇಳೆ ಭಗತ್ ಸಿಂಗ್‍ರ ಭಾವಚಿತ್ರಕ್ಕೆ ಪುಷ್ಪ ಮಾಲೆಯನ್ನು ಹಾಕಿ ಗೌರವ ನಮನ ಸಲ್ಲಿಸಲಾಯಿತು.

ಈ ವೇಳೆ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ವಿನಯ ನಾವಲಗಟ್ಟಿ, ಜಿಲ್ಲೆಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಎಂ.ಜೆ, ಅಲ್ಪಸಂಖ್ಯಾತರ ಘಟಕ ಜಿಲ್ಲಾಧ್ಯಕ್ಷ ಇಮ್ರಾನ ತಪಕೀg,À ಮತ್ತು ಉಪಾಧ್ಯಕ್ಷರಾದ ಹಾಜಿ ಮುಸಾ ಘೋರಿಖಾನ ತಬ್ಬಸುಮ ಮುಲ್ಲಾ ಅಕಬರ ಸಡೇಕರ ಜಹಿದ ವಾಂಟಮುರಿ ಜಗಜೀತ ಸಿಂಗ್, ಮೊದಲಾದವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

 


Spread the love

About Laxminews 24x7

Check Also

ನಮ್ಮದು ಸಣ್ಣ ಪಕ್ಷ, ನಾವ್ಯಾಕೆ ಕಾಂಗ್ರೆಸ್ ಶಾಸಕರನ್ನ ಆಪರೇಷನ್ ಮಾಡೋಣ: ಹೆಚ್‌ಡಿಕೆ

Spread the loveಬೆಂಗಳೂರು: ನಮ್ಮದು ಸಣ್ಣ ಪಕ್ಷ ನಾವ್ಯಾಕೆ ಕಾಂಗ್ರೆಸ್  ಶಾಸಕರನ್ನ ಆಪರೇಷನ್ ಮಾಡೋಣ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ