ಶ್ರೀಮಠದ ಹಿರಿಯ ಸ್ವಾಮಿಜಿಗಳು, ಸುಕ್ಷೇತ್ರ ತವಗಮಠ)
ಗೋಕಾಕ ತಾಲೂಕಿನ ಸುಕ್ಷೇತ್ರ ತವಗ ಮಠದ ಬ್ರಹ್ಮಶ್ರೀ ಶ್ರೀ ಸಿದ್ದಲಿಂಗಯ್ಯ ತವಗಮಠ ಮಹಾಸ್ವಾಮಿಜಿಗಳು ಇಂದು ಸೋಮವಾರ ದಿ. 2.3.2026.ರಂದು ಬೆಳಗಿನ ಜಾವ ಹೃದಯಾಘಾತ ದಿಂದ ಲಿಂಗಕ್ಯರಾಗಿದ್ದು ಮೃತರ ಆತ್ಮಕ್ಕೆ ಶಾಂತಿ ಹಾಗೂ ಕುಟುಂಬದ ಸದಸ್ಯರಿಗೆ ಹಾಗೂ ಶ್ರೀಮಠದ ಅಪಾರ ಭಕ್ತಾಧಿಗಳಿಗೆ ದುಃಖ ಭರಿಸುವ ಶಕ್ತಿ ಕರುಣಿಸಲೆಂದು ಭಗವಂತನಲ್ಲಿ ಪ್ರಾರ್ಥನೆ..
Laxmi News 24×7