Breaking News

ಬೆಳಗಾವಿ | 116 ಮಂದಿಗೆ ಕೋವಿಡ್ ದೃಢ…

Spread the love

ಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 116 ಮಂದಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಒಬ್ಬರು ಮೃತರಾಗಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಚಿಕಿತ್ಸೆಗಾಗಿ ಅವರನ್ನು ನಿಗದಿತ ಆಸ್ಪತ್ರೆಗೆ ದಾಖಲಿಸಲಾಗಿದೆ.

ರೋಗಿ ಸಂಖ್ಯೆ 48,135 ಆದ 47 ವರ್ಷದ ವ್ಯಕ್ತಿ ಜುಲೈ 14ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಅವರು 20ರಂದು ಸಾವಿಗೀಡಾಗಿದ್ದಾರೆ. ಅವರಿಗೆ ತೀವ್ರ ಉಸಿರಾಟದ ತೊಂದರೆ ಇತ್ತು. ಅವರು ಬೆಳಗಾವಿ ತಾಲ್ಲೂಕಿನವರು ಎಂದು ಮಾಹಿತಿ ನೀಡಿದೆ.

 

ಸವದತ್ತಿ ವರದಿ: ತಾಲ್ಲೂಕಿನಲ್ಲಿ 19 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿವೆ. ಸೋಂಕು ಕಾಣಿಸಿಕೊಂಡ ವ್ಯಕ್ತಿಗಳಿದ್ದ ಪ್ರದೇಶಗಳನ್ನು ಸೀಲ್‌ಡೌನ್ ಮಾಡಲಾಗಿದೆ.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ