Breaking News

ಬಳ್ಳಾರಿಯಲ್ಲಿ ಕೊರೋನಾ ಮಹಾಸ್ಪೋಟ : ಇಂದು 579 ಜನರಿಗೆ ಕೊರೋನಾ ದೃಢ, ಮೂವರು ಸಾವು

Spread the love

ಬಳ್ಳಾರಿ : ಜಿಲ್ಲೆಯಲ್ಲಿ ಕೊರೋನಾ ಮಹಾಸ್ಪೋಟವೇ ಉಂಟಾಗಿದೆ. ಇಂದು 579 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಡುವ ಮೂಲಕ, ಸೋಂಕಿತರ ಸಂಖ್ಯೆ 4,046ಕ್ಕೆ ಏರಿಕೆಯಾಗಿದೆ.

ಜಿಲ್ಲಾಡಳಿತ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಜಿಲ್ಲೆಯಲ್ಲಿ ಇಂದು 579 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 4,046ಕ್ಕೆ ಏರಿಕೆಯಾಗಿದೆ. ಇದುವರೆಗೆ ಕೊರೋನಾ ಸೋಂಕಿತರಾದಂತ 1,622 ಜನರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹೀಗಾಗಿ ಜಿಲ್ಲೆಯಲ್ಲಿ 2,349 ಸಕ್ರೀಯ ಸೋಂಕಿತರು ಇರುವುದಾಗಿ ತಿಳಿಸಿದೆ.

ಇನ್ನೂ ಜಿಲ್ಲೆಯಲ್ಲಿ ಇಂದು ಕಿಲ್ಲರ್ ಕೊರೋನಾದಿಂದಾಗಿ ಮೂವರು ಸಾವನ್ನಪ್ಪಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 75ಕ್ಕೆ ಏರಿಕೆಯಾಗಿದೆ.

ತಾಲೂಕುವಾರು ಕೊರೋನಾ ಸೋಂಕಿತರ ಸಂಖ್ಯೆ

  • ಬಳ್ಳಾರಿ – 263
  • ಸಂಡೂರು – 75
  • ಸಿರಗುಪ್ಪ – 06
  • ಕೂಡ್ಲಿಗಿ – 13
  • ಹಡಗಲಿ – 13
  • ಹೊಸಪೇಟೆ – 192
  • ಹೆಚ್ ಬಿ ಹಳ್ಳಿ – 10
  • ಹರಪನಹಳ್ಳಿ – 07

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??


Spread the love

About Laxminews 24x7

Check Also

ಗುಲ್ಬರ್ಗಾ ವಿವಿ ಅತಿ ಹಿಂದುಳಿದ ವಿಶ್ವವಿದ್ಯಾಲಯ ಆಗಿದೆ : ಮಲ್ಲಿಕಾರ್ಜುನ್​ ಖರ್ಗೆ

Spread the loveಕಲಬುರಗಿ : ಜಿಲ್ಲೆಯಲ್ಲಿ ಜಯದೇವ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಕಲಬುರಗಿ ಬೆಂಗಳೂರಿನಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ