Breaking News
Home / ಜಿಲ್ಲೆ / Big breaking”ಬೆಳಗಾವಿಯಲ್ಲಿ ನಾಳೆಯಿಂದ ಕರೋನಾ ವೈರಸ್ ತಪಾಸಣಾ ಪ್ರಯೋಗಾಲಯ ಪ್ರಾರಂಭ

Big breaking”ಬೆಳಗಾವಿಯಲ್ಲಿ ನಾಳೆಯಿಂದ ಕರೋನಾ ವೈರಸ್ ತಪಾಸಣಾ ಪ್ರಯೋಗಾಲಯ ಪ್ರಾರಂಭ

Spread the love

“ಬೆಳಗಾವಿಯಲ್ಲಿ ನಾಳೆಯಿಂದ ಕರೋನಾ ವೈರಸ್ ತಪಾಸಣಾ ಪ್ರಯೋಗಾಲಯ ಪ್ರಾರಂಭ”

ಮಹಾಮಾರಿ ಕೊರೋನಾ ವೈರಸ್‌ ಪರೀಕ್ಷೆ ಬೆಳಗಾವಿಯ ಪಾರಂಪರಿಕ ಚಿಕಿತ್ಸಾ ವಿದ್ಯಾಲಯದಲ್ಲಿ ನಾಳೆಯಿಂದ ನಡೆಯಲಿದ್ದು, 3- 4 ದಿನಗಳ ಕಾಲ ವರದಿಗಾಗಿ ಕಾಯುವ ಸಂದಿಗ್ಧತೆ ತಪ್ಪಲಿದೆ.

ಇಂಡಿಯನ್‌ ಕೌನ್ಸಿಲ್‌ ಫಾರ್‌ ಮೆಡಿಕಲ್‌ ರಿಸರ್ಚ್‌ (ಐಸಿಎಂಆರ್‌) ಕೊರೋನಾ ಪರೀಕ್ಷೆಗೆ ಅನುಮತಿ ನೀಡಿದ್ದು, ಈ ಹಿನ್ನೆಲೆಯಲ್ಲಿ ಈವರೆಗೆ ಬೆಂಗಳೂರು ಮತ್ತು ಶಿವಮೊಗ್ಗಕ್ಕೆ ರಕ್ತ, ಗಂಟಲು ದ್ರವವನ್ನು ಕಳಿಸಿ ಪರೀಕ್ಷೆ ವರದಿ ಪಡೆಯಲಾಗುತ್ತಿತ್ತು, ಜಿಲ್ಲಾಧಿಕಾರಿಗಳು ಹಾಗೂ ಜಿಪಂ ಸಿಇಒ ಅವರು ಪ್ರಯೋಗಾಲಕ್ಕೆ ಅನುಮತಿ ನೀಡಲು ಮನವಿ ಮಾಡಿದ್ದರು, ಈ ನಿಟ್ಟಿನಲ್ಲಿ ನಾನು ಕೂಡ ಸಣ್ಣ ಪ್ರಯತ್ನ ಮಾಡಿದ್ದರ ಫಲವಾಗಿ, ಸದ್ಯ ಪ್ರಯೋಗಾಲಯ ಬೆಳಗಾವಿಯಲ್ಲಿ ಆರಂಭ ಆಗಿರುವುದು ಸಂತಸ ತಂದಿದೆ‌.

ಸಾರ್ವಜನಿಕರು ಇದರ ಉಪಯೋಗ ಪಡೆಯಬೇಕು ಜೊತೆಗೆ ಮನೆಯಿಂದ ಆಗಾಗ ಹೊರೆಗೆ ಬರದೆ ಮನೆಯಲ್ಲಿಯೇ ಇರುವ ಮೂಲಕ ಸರಕಾರದ ನಿಯಮಗಳನ್ನು ಪಾಲಿಸಬೇಕು.


Spread the love

About Laxminews 24x7

Check Also

ಗ್ರಾಹಕರಿಗೆ ಬಿಗ್ ಶಾಕ್ : ಶೀಘ್ರವೇ ಹೋಟೆಲ್ ಊಟ, ತಿಂಡಿ ದರ ಹೆಚ್ಚಳ..!

Spread the loveಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಮತ್ತೊಂದು ಶಾಕ್ ಎದುರಾಗುವ ಸಾಧ್ಯತೆ ಇದ್ದು, ಸಿಲಿಂಡರ್ ಬೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ