Breaking News

ರೋನಾ ಸೊಂಕು ಹರಡದಂತೆ ಪಾಲಿಕೆ ಹಲವಾರು ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದ್ದು ಬೆಳಗಾವಿಯ ,ಬಿಗ್ ಬಝಾರ್,ರಿಲಾಯಿನ್ಸ್ ಡಿ ಮಾರ್ಟ್ ಸೇರಿದಂತೆ ಇನ್ನಿತರ ಬೃಹತ್ತ್ ಮಳಿಗೆಗಳನ್ನು ಮುಚ್ಚಲು ಪಾಲಿಕೆ ಆದೇಶಿಸಿದ್ದು ಮದ್ಯಾಹ್ನ ಕಾರ್ಯಾಚರಣೆ ಆರಂಭವಾಗಲಿದೆ

Spread the love

ಬೆಳಗಾವಿ- ಕರೋನಾ ಸೊಂಕು ಹರಡದಂತೆ ಪಾಲಿಕೆ ಹಲವಾರು ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದ್ದು
ಬೆಳಗಾವಿಯ ,ಬಿಗ್ ಬಝಾರ್,ರಿಲಾಯಿನ್ಸ್ ಡಿ ಮಾರ್ಟ್ ಸೇರಿದಂತೆ ಇನ್ನಿತರ ಬೃಹತ್ತ್ ಮಳಿಗೆಗಳನ್ನು ಮುಚ್ಚಲು ಪಾಲಿಕೆ ಆದೇಶಿಸಿದ್ದು ಮದ್ಯಾಹ್ನ ಕಾರ್ಯಾಚರಣೆ ಆರಂಭವಾಗಲಿದೆ

ಪಾಲಿಕೆಯ ಆರೋಗ್ಯ ವಿಭಾಗದ ಅಧಿಕಾರಿಗಳು (SI) ತಂಡ ರಚಿಸಲಾಗಿದ್ದು ಈ ತಂಡ ಮದ್ಯಾಹ್ನ ದಿಂದ ಬೆಳಗಾವಿಯ ,ಡಿ ಮಾರ್ಟ್ ಮಳಿಗಳನ್ನು ,ರಿಲಾಯಿನ್ಸ ಮಳಿಗೆ,ಬಿಗ್ ಬಝಾರ್ ,ಸೇರಿದಂತೆ ಜನ ಹೆಚ್ವಿನ ಸಂಖ್ಯೆಯಲ್ಲಿ ಸೇರುವ ನಗರದ ದೊಡ್ಡ ದೊಡ್ಡ ಮಳಿಗೆಗಳನ್ನು ಮುಚ್ಚಲು ಪಾಲಿಕೆ ಅಧಿಕಾರಿಗಳ ತಂಡ ಕಾರ್ಯಾಚರಣೆ ಆರಂಭಿಸಲಿದೆ

ಪಾಲಿಕೆ ಆರೋಗ್ಯ ವಿಭಾಗದ ಸೈನಿಟಿ ಇನೆಸ್ಪೆಕ್ಟರ್ ಗಳು ಮದ್ಯಾಹ್ನದಿಂದ ನಗರದ ದೊಡ್ಡ ದೊಡ್ಡ ಮಳಿಗೆಗಳಿಗೆ ಬೀಗ ಜಡಿದು ಪೋಟೋ ಕ್ಲಿಕ್ ಮಾಡಿ ಹಿರಿಯ ಅಧಿಕಾರಿಗಳಿಗೆ ಈ ಪೋಟೋಗಳನ್ನು ಕಳುಹಿಸಲಿದ್ದಾರೆ .

ಬೆಳಗಾವಿ ನಗರದಲ್ಲಿ ಜಿಲ್ಲಾಡಳಿತ ಕರೋನಾ ಸೊಂಕು ಹರಡದಂತೆ ಹಲವಾರು ರೀತಿಯ ಕ್ರಮಗಳನ್ನು ಕೈಗೊಂಡು ಪುಲ್ ಅಲರ್ಟ್ ಆಗಿದೆ


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ